6
  • Latest
ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯುವ ಯತ್ನ: ವಕೀಲನ ಬಂಧನಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯುವ ಯತ್ನ: ವಕೀಲನ ಬಂಧನಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯುವ ಯತ್ನ: ವಕೀಲನ ಬಂಧನಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲೆ ಹಾಗೂ ತಾಲೂಕು ಸಮಿತಿಯಿಂದ ಯಲ್ಲಾಪುರದಲ್ಲಿ ತಹಸೀಲ್ದಾರ ಚಂದ್ರಶೇಖರ ಹೊಸ್ಮನಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ನಮ್ಮ ಸಂವಿಧಾನ ಬಲಿಷ್ಠವಾಗಿದ್ದರೂ ನ್ಯಾಯಾಧೀಶರ ಮೇಲೆ ಶೂ ಎಸೆಯುವ ಯತ್ನ ನಡೆಸಿರುವುದು ಖಂಡನೀಯ. ದೇವರ ಸ್ಥಾನದಲ್ಲಿರುವ ನ್ಯಾಯಾಧೀಶರ ಮೇಲೆ ಈ ರೀತಿ ಮಾಡುವುದಕ್ಕೆ ಮುಂದಾದ ವ್ಯಕ್ತಿ ತನ್ನ ಪ್ರಚಾರಕ್ಕೋ ಅಥವಾ ದ್ವೇಷಕ್ಕೋ ಇಂತಹ ಉದ್ಧತಟನ ತೋರಿದ್ದಾನೆ.

ಈ ಕೃತ್ಯವನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ಈ ವಕೀಲನನ್ನು ತಕ್ಷಣ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಘಟನೆಯ ಪ್ರಮುಖರು ಆಗ್ರಹಿಸಿದರು.

ಸಂಘಟನೆಯ ಪದಾಧಿಕಾರಿಗಳಾದ ಮಾರುತಿ ಬೋವಿವಡ್ಡರ್, ಜಗನ್ನಾಥ ರೇವಣಕರ್, ಕಲ್ಲಪ್ಪ ಹೋಳಿ, ಶೇಖರ ಸಿದ್ದಿ, ತೋಲಾರಾಮ ಅತ್ತರವಾಲಾ, ಸುನೀಲ ಕಾಂಬಳೆ, ಪೂಜಾ ನೇತ್ರೇಕರ್, ರವಿ ಪಾಟಣಕರ್, ಫಕೀರಪ್ಪ ಹರಿಜನ, ವಸಂತ ಮಾವಿನಕಟ್ಟಾ ಇತರರಿದ್ದರು.

ShareSendTweetShare
Previous Post

ಜಿಲ್ಲಾಮಟ್ಟದ ಕ್ರೀಡಾಕೂಟ: ಥ್ರೊ ಬಾಲ್ ಸ್ಪರ್ಧೆಯಲ್ಲಿ ನಂದೊಳ್ಳಿ, ಹಿತ್ಲಳ್ಳಿ ಬಾಲಕಿಯರು ವಿಭಾಗ ಮಟ್ಟಕ್ಕೆ

Next Post

ಗುಂಡ್ಕಲ್ ಗಣಪಜ್ಜ ಇನ್ನಿಲ್ಲ

Next Post
ಗುಂಡ್ಕಲ್ ಗಣಪಜ್ಜ ಇನ್ನಿಲ್ಲ

ಗುಂಡ್ಕಲ್ ಗಣಪಜ್ಜ ಇನ್ನಿಲ್ಲ

ಅಂಗಡಿ, ಗೋಡೌನಿಗೆ ಬೆಂಕಿ: ಅಪಾರ ಪ್ರಮಾಣದ ಹಾನಿ

ಅಂಗಡಿ, ಗೋಡೌನಿಗೆ ಬೆಂಕಿ: ಅಪಾರ ಪ್ರಮಾಣದ ಹಾನಿ

‘ಕೃಷ್ಣಾರ್ಪಣಂ’ ಕಾರ್ಯಕ್ರಮ: ಎಲ್ಲರ ಮನಗೆದ್ದ ದಿಯಾ ಹೆಗಡೆ

'ಕೃಷ್ಣಾರ್ಪಣಂ' ಕಾರ್ಯಕ್ರಮ: ಎಲ್ಲರ ಮನಗೆದ್ದ ದಿಯಾ ಹೆಗಡೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.