6

ಗುಂಡ್ಕಲ್ ಗಣಪಜ್ಜ ಇನ್ನಿಲ್ಲ

ಯಲ್ಲಾಪುರ ತಾಲೂಕಿನ ಗುಂಡ್ಕಲ್ ನ ಗಣಪತಿ ಮಹಾಬಲೇಶ್ವರ ಭಟ್ಟ (ಗೇರಗದ್ದೆ) ಶನಿವಾರ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.‌

ಇವರು ಚಂದಗುಳಿಯ ಘಂಟೆ ಗಣಪತಿ ದೇವಸ್ಥಾನದ ಟ್ರಸ್ಟಿ ಆಗಿದ್ದ ಇವರು, ಜೀರ್ಣೋದ್ಧಾರದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಪ್ರಸ್ತುತ ಅತ್ಯಂತ ಅಪರೂಪವಾಗಿರುವ ಅವಿಭಕ್ತ ಕುಟುಂಬದ ಯಜಮಾನರಾಗಿದ್ದ ಗಣಪತಿ ಭಟ್ಟ ರು, ಉತ್ತಮ ಕೃಷಿಕರಾಗಿಯೂ ಜನಪ್ರಿಯರಾಗಿದ್ದರು.

ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕವಾಗಿ ಹಲವು ನೆಲೆಯಲ್ಲಿ ತೊಡಗಿಸಿಕೊಂಡಿದ್ದರು. ಸಾಮಾಜಿಕ ಕ್ಷೇತ್ರಕ್ಕೆ ಬರುವ ಯುವಕರಿಗೆ ಪ್ರೀತಿಯಿಂದ ಪ್ರೋತ್ಸಾಹ, ಮಾರ್ಗದರ್ಶನ ನೀಡುತ್ತಿದ್ದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page