6
  • Latest
ಶೀಲ ಶಂಕಿಸಿದ ಪತಿ: ಪತ್ನಿಯ ಜೀವ ಬೆಂಕಿಗಾಹುತಿ

ಶೀಲ ಶಂಕಿಸಿದ ಪತಿ: ಪತ್ನಿಯ ಜೀವ ಬೆಂಕಿಗಾಹುತಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶೀಲ ಶಂಕಿಸಿದ ಪತಿ: ಪತ್ನಿಯ ಜೀವ ಬೆಂಕಿಗಾಹುತಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
October 11, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಕಿರವತ್ತಿ‌ ಬೊಮಡಿಕೊಪ್ಪದಲ್ಲಿ ಮಹಿಳೆಯ ಶೀಲ ಶಂಕಿಸಿ ಗಂಡನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ.

ಜನ್ನಿ ಬಾಬು ಖಾತ್ರೋಟ (23) ಮೃತ ಮಹಿಳೆ.
ಈಕೆ ಕಳೆದ ಅಕ್ಟೋಬರ್ 3 ರಂದು ಮಕ್ಕಳೊಂದಿಗೆ ಮನೆಯಲ್ಲಿರುವಾಗ ಗಂಡ ಬಾಬು ಎಕ್ಕು ಖಾತ್ರೋಟ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಶೀಲ ಶಂಕಿಸಿ ನಿನ್ನ ಕೊಲೆ ಮಾಡುತ್ತೇನೆಂದು ಹೇಳಿ ಬೈಕ್ ಗೆ ಹಾಕಲು ತಂದಿರುವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಇದರಿಂದ ಗಾಯಗೊಂಡ ಆಕೆ ಬೊಬ್ಬೆ ಹಾಕುತ್ತ ತಾಯಿ ಮನೆಗೆ ಹೋಗಿದ್ದು, ಗಾಯಗೊಂಡಿದ್ದ ಆಕೆಯನ್ನು ತಾಯಿ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದೊಯ್ದಿದ್ದರು.

ಅಲ್ಲಿ ಗುಣಮುಖಳಾಗಿ ಮನೆಗೆ ಕರೆತಂದಿದ್ದು, ಮನೆಯಲ್ಲಿ ಆಕರ ಮೃತಪಟ್ಟಿದ್ದಾರೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendTweetShare
ADVERTISEMENT
Previous Post

‘ಕೃಷ್ಣಾರ್ಪಣಂ’ ಕಾರ್ಯಕ್ರಮ: ಎಲ್ಲರ ಮನಗೆದ್ದ ದಿಯಾ ಹೆಗಡೆ

Next Post

ಚುನಾವಣಾ ಪ್ರಕ್ರಿಯೆಗೆ ತಾತ್ಕಾಲಿಕ ತಡೆಯಾಜ್ಞೆ

Next Post
ಚುನಾವಣಾ ಪ್ರಕ್ರಿಯೆಗೆ ತಾತ್ಕಾಲಿಕ ತಡೆಯಾಜ್ಞೆ

ಚುನಾವಣಾ ಪ್ರಕ್ರಿಯೆಗೆ ತಾತ್ಕಾಲಿಕ ತಡೆಯಾಜ್ಞೆ

ಅಕ್ರಮವಾಗಿ ದನಗಳ ಸಾಗಾಟ: ಪೊಲೀಸರಿಂದ 6 ದನಗಳ ರಕ್ಷಣೆ

ಅಕ್ರಮವಾಗಿ ದನಗಳ ಸಾಗಾಟ: ಪೊಲೀಸರಿಂದ 6 ದನಗಳ ರಕ್ಷಣೆ

ಆರ್.ಎಸ್.ಎಸ್ ಬಗ್ಗೆ ಮರಿ ಖರ್ಗೆಯವರ ಹೇಳಿಕೆ ಬಾಲಿಶವಾದದ್ದು: ರಾಮು ನಾಯ್ಕ

ಆರ್.ಎಸ್.ಎಸ್ ಬಗ್ಗೆ ಮರಿ ಖರ್ಗೆಯವರ ಹೇಳಿಕೆ ಬಾಲಿಶವಾದದ್ದು: ರಾಮು ನಾಯ್ಕ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.