6
  • Latest
ಅಕ್ರಮವಾಗಿ ದನಗಳ ಸಾಗಾಟ: ಪೊಲೀಸರಿಂದ 6 ದನಗಳ ರಕ್ಷಣೆ

ಅಕ್ರಮವಾಗಿ ದನಗಳ ಸಾಗಾಟ: ಪೊಲೀಸರಿಂದ 6 ದನಗಳ ರಕ್ಷಣೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಕ್ರಮವಾಗಿ ದನಗಳ ಸಾಗಾಟ: ಪೊಲೀಸರಿಂದ 6 ದನಗಳ ರಕ್ಷಣೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಅಕ್ರಮವಾಗಿ ಬುಲೆರೊ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಪೊಲೀಸರು ಯಲ್ಲಾಪುರ ಪಟ್ಟಣದ ಮಲಬಾರ್ ಹೋಟೆಲ್ ಬಳಿ ಸೋಮವಾರ ರಕ್ಷಿಸಿದ್ದಾರೆ. ಈ ಸಂಬಂಧ ಓರ್ವನನ್ನು ಬಂಧಿಸಲಾಗಿದೆ.

ಭಟ್ಕಳದ ಮಹಮ್ಮದ್ ಸಿದ್ದಿಕ್ ಅಬ್ದುಲ್ ಅಮೀರ್ ಮಜಾರ ಬಂಧಿತ. ಈತನೊಂದಿಗಿದ್ದ ರಬ್ಬಾನಿ ಬಾಬಾಸಾಬ ಕಚವಿ ಹಾಗೂ ಅಲ್ತಾಫ ಎಂಬವರು ಓಡಿ ಹೋಗಿದ್ದಾರೆ.

ಇವರು ಬುಲೆರೊ ವಾಹನದಲ್ಲಿ ಒಂದು ಆಕಳು, ಎರಡು ಹೋರಿ ಹಾಗೂ ಮೂರು ಸಣ್ಣ ದನಗಳನ್ನು ಹಿಂಸಾತ್ಮಕವಾಗಿ ತುಂಬಿಕೊಂಡು ಕಲಘಟಗಿ ಕಡೆಯಿಂದ ಅಂಕೋಲಾ ಕಡೆಗೆ ಸಾಗಿಸುತ್ತಿದ್ದರು. ಪಟ್ಟಣದ ಮಲಬಾರ್ ಹೋಟೆಲ್ ಬಳಿ ಪೊಲೀಸರು ದಾಳಿ ನಡೆಸಿ ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಸಾಗಿಸುತ್ತಿದ್ದ ಒಬ್ಬನನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ನಾಪತಗತೆಯಾಗಿದ್ದಾರೆ. ಬುಲೆರೊ ವಾಹನವನ್ನು ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendTweetShare
Previous Post

ಚುನಾವಣಾ ಪ್ರಕ್ರಿಯೆಗೆ ತಾತ್ಕಾಲಿಕ ತಡೆಯಾಜ್ಞೆ

Next Post

ಆರ್.ಎಸ್.ಎಸ್ ಬಗ್ಗೆ ಮರಿ ಖರ್ಗೆಯವರ ಹೇಳಿಕೆ ಬಾಲಿಶವಾದದ್ದು: ರಾಮು ನಾಯ್ಕ

Next Post
ಆರ್.ಎಸ್.ಎಸ್ ಬಗ್ಗೆ ಮರಿ ಖರ್ಗೆಯವರ ಹೇಳಿಕೆ ಬಾಲಿಶವಾದದ್ದು: ರಾಮು ನಾಯ್ಕ

ಆರ್.ಎಸ್.ಎಸ್ ಬಗ್ಗೆ ಮರಿ ಖರ್ಗೆಯವರ ಹೇಳಿಕೆ ಬಾಲಿಶವಾದದ್ದು: ರಾಮು ನಾಯ್ಕ

ಅಕ್ಟೋಬರ್ 18 ರಂದು ಭಾರದ್ವಾಜಾಶ್ರಮದಲ್ಲಿ ಧನ್ವಂತರಿ ಉತ್ಸವ

ಅಕ್ಟೋಬರ್ 18 ರಂದು ಭಾರದ್ವಾಜಾಶ್ರಮದಲ್ಲಿ ಧನ್ವಂತರಿ ಉತ್ಸವ

ಗಂಗಾಷ್ಟಮಿ ಉತ್ಸವ ಇಂದಿನಿಂದ ಆರಂಭ

ಗಂಗಾಷ್ಟಮಿ ಉತ್ಸವ ಇಂದಿನಿಂದ ಆರಂಭ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page