6
  • Latest
ಕಾರಿಗೆ ಕಾರು ಡಿಕ್ಕಿ: ಮೂವರಿಗೆ ಗಾಯ

ಕಾರಿಗೆ ಕಾರು ಡಿಕ್ಕಿ: ಮೂವರಿಗೆ ಗಾಯ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾರಿಗೆ ಕಾರು ಡಿಕ್ಕಿ: ಮೂವರಿಗೆ ಗಾಯ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿ ಮೂವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಯಲ್ಲಾಪುರ ತಾಲೂಕಿನ ಬಳಗಾರ ಕ್ರಾಸ್ ಬಳಿ ನಡೆದಿದೆ.

ಕಾರು ಚಾಲಕ ಇಡಗುಂದಿಯ ಮಹೇಶ ಹರಿ ಭಟ್ಟ, ಶಾಂತಿಕಾ ಗಂಗಾಧರ ಗಾಂವ್ಕರ ಹಾಗೂ ಇನ್ನೊಂದು ಕಾರಿನ ಚಾಲಕ ಧಾರವಾಡದ ವಿಶ್ವನಾಥ ಅಮರ ಶೆಟ್ಟಿ ಗಾಯಗೊಂಡವರು.

ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ವಿಶ್ವನಾಥ ಶೆಟ್ಟಿ ಅವರ ಕಾರು, ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಎರಡೂ ವಾಹನಗಳು ಜಖಂಗೊಂಡಿದ್ದು, ಮೂವರು ಗಾಯಗೊಂಡಿದ್ದಾರೆ. ಅವರನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಕಾರು ಚಾಲಕ ವಿಶ್ವನಾಥ ಅಮರ ಶೆಟ್ಟಿ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendTweetShare
Previous Post

ರಸ್ತೆಯ ಹೊಂಡಗಳಿಗೆ ಮುಕ್ತಿ ನೀಡಿದ ನಾಗಣ್ಣ, ಸುಬ್ಬಣ್ಣ

Next Post

ಆರ್.ಎಸ್.ಎಸ್ ರಾಜಕೀಯ ಸಂಘಟನೆ: ಸಚಿವ ದಿನೇಶ ಗುಂಡೂರಾವ್

Next Post
ಆರ್.ಎಸ್.ಎಸ್ ರಾಜಕೀಯ ಸಂಘಟನೆ: ಸಚಿವ ದಿನೇಶ ಗುಂಡೂರಾವ್

ಆರ್.ಎಸ್.ಎಸ್ ರಾಜಕೀಯ ಸಂಘಟನೆ: ಸಚಿವ ದಿನೇಶ ಗುಂಡೂರಾವ್

ಕಿರವತ್ತಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಕಿರವತ್ತಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಕುರ್ಚಿಗಾಗಿ ಸಿದ್ದರಾಮಯ್ಯ ಟೈಂ ಪಾಸ್ ನಾಟಕ: ರಾಮು ನಾಯ್ಕ ವ್ಯಂಗ್ಯ

ಕಿರವತ್ತಿಯಲ್ಲಿ ಸುಸಜ್ಜಿತ ಆಸ್ಪತ್ರೆಯಿಂದ ಜನರಿಗೆ ಅನುಕೂಲ: ರಾಮು ನಾಯ್ಕ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page