6
  • Latest
ಆರ್.ಎಸ್.ಎಸ್ ರಾಜಕೀಯ ಸಂಘಟನೆ: ಸಚಿವ ದಿನೇಶ ಗುಂಡೂರಾವ್

ಆರ್.ಎಸ್.ಎಸ್ ರಾಜಕೀಯ ಸಂಘಟನೆ: ಸಚಿವ ದಿನೇಶ ಗುಂಡೂರಾವ್

ಬಿಡುಗಡೆ ಮುನ್ನವೇ ಸದ್ದು ಮಾಡಿದ ಓ ಮೈ ಡಾಗ್

ಬಿಡುಗಡೆ ಮುನ್ನವೇ ಸದ್ದು ಮಾಡಿದ ಓ ಮೈ ಡಾಗ್

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ADVERTISEMENT
  • Home
Saturday, August 15, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆರ್.ಎಸ್.ಎಸ್ ರಾಜಕೀಯ ಸಂಘಟನೆ: ಸಚಿವ ದಿನೇಶ ಗುಂಡೂರಾವ್

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಆರ್.ಎಸ್.ಎಸ್ ಒಂದು ರಾಜಕೀಯ ಸಂಘಟನೆ. ನಮ್ಮದು ರಾಜಕೀಯ ಸಂಘಟನೆಯಲ್ಲ ಎಂದು ಅವರು ಹೇಳಬಹುದು. ಆದರೆ ಸಂಘವು ರಾಜಕೀಯದಲ್ಲೇ ಮುಳುಗಿ ಹೋಗಿದೆ ಎಂಬ ಸಂಗತಿ ಇಡೀ ದೇಶಕ್ಕೆ ತಿಳಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡುರಾವ್ ಹೇಳಿದರು.

ಅವರು ಯಲ್ಲಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆರ್.ಎಸ್.ಎಸ್ ನಿಷೇಧದ ಬಗ್ಗೆ ನಾನೇನೂ ಪ್ರತಿಕ್ರಿಯಿಸುವುದಿಲ್ಲ. ಆದರೆ, ಸರ್ಕಾರಿ ಶಾಲೆಗಳ ಆವಾರದಲ್ಲಿ ಸಂಘದ ಚಟುವಟಿಕೆಗಳು ನಡೆಯಬಾರದೆಂಬ ಪ್ರಸ್ತಾಪಕ್ಕೆ ನನ್ನ ಸಹಮತವಿದೆ. ಸರ್ಕಾರಿ ಕಟ್ಟಡಗಳು, ಅದರ ಆವಾರಗಳಲ್ಲಿ ಚಟುವಟಿಕೆಗಳು ನಡೆಯದಂತೆ ನಿಷೇಧ ಹೇರುವುದು ಸರಿಯಾದ ಕ್ರಮ ಎಂದರು.

ಸಚಿವ ಸಂಪುಟ ಪುನಾರಚನೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಸಚಿವ ಸ್ಥಾನ ಬಿಡುವಂತೆ ಹೈಕಮಾಂಡ್ ನಾಯಗಕರು ಸೂಚಿಸಿದರೆ ಅದಕ್ಕೂ ಸಿದ್ಧ ಎಂದರು.

ಬಿಜೆಪಿ ಶಾಸಕ ಮುನಿರತ್ನ ಅವರನ್ನು ‘ಕರಿಟೋಪಿ ಶಾಸಕ’ ಎಂದು ಕರೆದ ಉಪಮುಖ್ಯಮಂತ್ರಿಗಳನ್ನು ಸಮರ್ಥಿಸಿಕೊಂಡ ಸಚಿವರು, ಉಪಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಬಂದು ಮುನಿರತ್ನ ಅವರು ಜನರಲ್ಲಿ ಏನೇನೋ ವಿಚಾರಗಳನ್ನು ಹಂಚಿಕೊಳ್ಳುತ್ತ, ಗೊಂದಲ ನಿರ್ಮಿಸುತ್ತಿದ್ದರು. ಇದನ್ನು ಕಂಡ ಡಿಕೆಶಿ ಅವರು ಹಾಗೆ ಕರೆದಿದ್ದಾರೆ. ಮುನಿರತ್ನ ಮೊದಲು ಕಾಂಗ್ರೆಸ್ ನಲ್ಲೇ ಇದ್ದವರು, ಡಿಕೆಶಿ ಅವರಿಗೆ ತುಂಬಾ ಆತ್ಮೀಯರೂ ಹೌದು, ಅದೇ ಆತ್ಮೀಯತೆಯಲ್ಲಿ ಹಾಗೆ ಕರೆದಿದ್ದಾರೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ShareSendTweetShare
Previous Post

ಕಾರಿಗೆ ಕಾರು ಡಿಕ್ಕಿ: ಮೂವರಿಗೆ ಗಾಯ

Next Post

ಕಿರವತ್ತಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

Next Post
ಕಿರವತ್ತಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಕಿರವತ್ತಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಕುರ್ಚಿಗಾಗಿ ಸಿದ್ದರಾಮಯ್ಯ ಟೈಂ ಪಾಸ್ ನಾಟಕ: ರಾಮು ನಾಯ್ಕ ವ್ಯಂಗ್ಯ

ಕಿರವತ್ತಿಯಲ್ಲಿ ಸುಸಜ್ಜಿತ ಆಸ್ಪತ್ರೆಯಿಂದ ಜನರಿಗೆ ಅನುಕೂಲ: ರಾಮು ನಾಯ್ಕ

ಪ್ರಕಟಣೆಯಿಂದ ಗೊಂದಲ, ಭಾಷಣದಿಂದ ಪರಿಹಾರ

ಪ್ರಕಟಣೆಯಿಂದ ಗೊಂದಲ, ಭಾಷಣದಿಂದ ಪರಿಹಾರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.