6
  • Latest
ಕುರ್ಚಿಗಾಗಿ ಸಿದ್ದರಾಮಯ್ಯ ಟೈಂ ಪಾಸ್ ನಾಟಕ: ರಾಮು ನಾಯ್ಕ ವ್ಯಂಗ್ಯ

ಕಿರವತ್ತಿಯಲ್ಲಿ ಸುಸಜ್ಜಿತ ಆಸ್ಪತ್ರೆಯಿಂದ ಜನರಿಗೆ ಅನುಕೂಲ: ರಾಮು ನಾಯ್ಕ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಿರವತ್ತಿಯಲ್ಲಿ ಸುಸಜ್ಜಿತ ಆಸ್ಪತ್ರೆಯಿಂದ ಜನರಿಗೆ ಅನುಕೂಲ: ರಾಮು ನಾಯ್ಕ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಕಿರವತ್ತಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಅನೇಕ ವರ್ಷಗಳ ಬೇಡಿಕೆ, ‘ಸುಸಜ್ಜಿತ ಸರಕಾರಿ ಆಸ್ಪತ್ರೆ’ ಯ ಕನಸು ಈಡೇರಿದೆ ಎಂದು ನಾಗರಿಕ ವೇದಿಕೆಯ ಅಧ್ಯಕ್ಷ ರಾಮು ನಾಯ್ಕ ಹೇಳಿದ್ದಾರೆ.

ಆರೋಗ್ಯ ಕ್ಷೇತ್ರ ಇಂದಿನ ದಿನಮಾನಗಳಲ್ಲಿ ಬಹು ಬೇಡಿಕೆಯ ಕ್ಷೇತ್ರವಾಗಿದೆ. ಅದರಲ್ಲೂ ನಮ್ಮ ತಾಲೂಕಿನಲ್ಲಿಯೇ ಅತ್ಯಂತ ದೊಡ್ಡ ಜನವಸತಿ ಹೊಂದಿರುವ, ಕಿರವತ್ತಿಯಂತಹ ಗ್ರಾಮೀಣ ಪ್ರದೇಶದಲ್ಲಿ, ಇಂತಹ ಸುಸಜ್ಜಿತ ಆಸ್ಪತ್ರೆಯ ಬಹಳ ಅವಶ್ಯಕತೆ ಇತ್ತು.

ಸಮಾಜದ ತೀರಾ ಹಿಂದುಳಿದ ಮರಾಠಾ,ಗೌಳಿ,ಸಿದ್ದಿ,ಕುಣಬಿ ಇತ್ಯಾದಿ ಜನಸಮುದಾಯಗಳೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ, ಕಿರವತ್ತಿ,ಮದನೂರು,ಕಣ್ಣಿಗೇರಿ,ಸಂಗಟಿಕೊಪ್ಪ,ದೇವಿಕೊಪ್ಪ ಗ್ರಾಮ ಪಂಚಾಯತಗಳ ಜನರಿಗೆ ಕೇವಲ ಹತ್ತು ಕಿ.ಮಿ.ಅಂತರದಲ್ಲಿ ಸುಸಜ್ಜಿತ ಸರಕಾರಿ ಆರೋಗ್ಯಕೇಂದ್ರದ ಸೌಲಭ್ಯ ದೊರಕಲಿದೆ.

ಯಾವುದೇ ತುರ್ತು ಚಿಕಿತ್ಸೆಗಳಿಗೆ 25 ಕಿ.ಮಿ.ದೂರದ ಯಲ್ಲಾಪುರ ಅಥವಾ 40 ಕಿ.ಮಿ. ದೂರದ ಹುಬ್ಬಳ್ಳಿಗೆ ಹೋಗುವ ಧಾವಂತ ತಪ್ಪಲಿದೆ ಎಂದಿರುವ ಅವರು, ಇದಕ್ಕೆ ಪ್ರಮುಖ ಕಾರಣೀಕರ್ತರಾಗಿರುವ ಕ್ಷೇತ್ರದ ಶಾಸಕ ಶ್ರೀ ಶಿವರಾಮ ಹೆಬ್ಬಾರ್ ಹಾಗೂ ಪ್ರಯತ್ನಿಸಿದ ಎಲ್ಲರಿಗೆ ನಾಗರಿಕ ವೇದಿಕೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ

ShareSendTweetShare
Previous Post

ಕಿರವತ್ತಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

Next Post

ಪ್ರಕಟಣೆಯಿಂದ ಗೊಂದಲ, ಭಾಷಣದಿಂದ ಪರಿಹಾರ

Next Post
ಪ್ರಕಟಣೆಯಿಂದ ಗೊಂದಲ, ಭಾಷಣದಿಂದ ಪರಿಹಾರ

ಪ್ರಕಟಣೆಯಿಂದ ಗೊಂದಲ, ಭಾಷಣದಿಂದ ಪರಿಹಾರ

ಟಿಎಂಎಸ್ ಗೆ ಆಡಳಿತಾಧಿಕಾರಿ ನೇಮಕ

ಟಿಎಂಎಸ್ ಗೆ ಆಡಳಿತಾಧಿಕಾರಿ ನೇಮಕ

ಅಕ್ಟೋಬರ್ 31 ರಿಂದ ನವೆಂಬರ್ 4 ರವರೆಗೆ ಸಂಕಲ್ಪ ಉತ್ಸವ

ಅಕ್ಟೋಬರ್ 31 ರಿಂದ ನವೆಂಬರ್ 4 ರವರೆಗೆ ಸಂಕಲ್ಪ ಉತ್ಸವ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.