6
  • Latest
ಟಿಎಂಎಸ್ ಗೆ ಆಡಳಿತಾಧಿಕಾರಿ ನೇಮಕ

ಟಿಎಂಎಸ್ ಗೆ ಆಡಳಿತಾಧಿಕಾರಿ ನೇಮಕ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಟಿಎಂಎಸ್ ಗೆ ಆಡಳಿತಾಧಿಕಾರಿ ನೇಮಕ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

 

ಯಲ್ಲಾಪುರದ ಟಿಎಂಎಸ್ ಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ಸಹಕಾರಿ ಇಲಾಖೆ ಆದೇಶ ಹೊರಡಿಸಿದೆ.
ಪ್ರಸ್ತುತ ಅಧಿಕಾರದಲ್ಲಿದ್ದ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ನೇತೃತ್ವದ ಆಡಳಿತ ಮಂಡಳಿಯ ಅವಧಿ ಅಕ್ಟೋಬರ್ 13 ರಂದು ಮುಕ್ತಾಯಗೊಂಡಿದೆ.

ಕಳೆದ ಸೆಪ್ಟೆಂಬರ್ 28 ರಂದು ಟಿಎಂಎಸ್ ಆಡಳಿತ ಮಂಡಳಿಯ ಆಯ್ಕೆಗಾಗಿ ಚುನಾವಣೆ ನಡೆದಿದ್ದರೂ, ಚುನಾವಣೆಯ ವಿಚಾರವಾಗಿ ಉಚ್ಛ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಬಾಕಿ ಇರುವುದರಿಂದ ಮತ ಎಣಿಕೆ ಪ್ರಕ್ರಿಯೆ ನಡೆದಿಲ್ಲ. ಹಾಗಾಗಿ ನೂತನ ಆಡಳಿತ ಮಂಡಳಿಯ ಆಯ್ಕೆಯಾಗಿಲ್ಲ.

ಸಂಘದ ಆಡಳಿತಾತ್ಮಕ ದೃಷ್ಟಿಯಿಂದ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಅಜ್ಮತ್ ಉಲ್ಲಾ ಖಾನ್ ಅವರು ಟಿಎಂಎಸ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಶಿರಸಿ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅಜಿತ್ ಶಿರಹಟ್ಟಿ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಂಡು, ತೀರ್ಪು ಪ್ರಕಟವಾದ ನಂತರ, ಮತ ಎಣಿಕೆ ನಡೆದು, ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರುವವರೆಗೂ ಆಡಳಿತಾಧಿಕಾರಿಗಳ ಕೈಯ್ಯಲ್ಲಿ ಸಂಸ್ಥೆಯ ಚುಕ್ಕಾಣಿ ಇರಲಿದೆ.

ShareSendTweetShare
Previous Post

ಪ್ರಕಟಣೆಯಿಂದ ಗೊಂದಲ, ಭಾಷಣದಿಂದ ಪರಿಹಾರ

Next Post

ಅಕ್ಟೋಬರ್ 31 ರಿಂದ ನವೆಂಬರ್ 4 ರವರೆಗೆ ಸಂಕಲ್ಪ ಉತ್ಸವ

Next Post
ಅಕ್ಟೋಬರ್ 31 ರಿಂದ ನವೆಂಬರ್ 4 ರವರೆಗೆ ಸಂಕಲ್ಪ ಉತ್ಸವ

ಅಕ್ಟೋಬರ್ 31 ರಿಂದ ನವೆಂಬರ್ 4 ರವರೆಗೆ ಸಂಕಲ್ಪ ಉತ್ಸವ

ಚದುರಂಗದ ಚತುರ ಅಶ್ವನ್ ರಾಜ್ಯಮಟ್ಟಕ್ಕೆ ಆಯ್ಕೆ

ಚದುರಂಗದ ಚತುರ ಅಶ್ವನ್ ರಾಜ್ಯಮಟ್ಟಕ್ಕೆ ಆಯ್ಕೆ

ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ತುಂಬೆಬೀಡಿನಲ್ಲಿ ಜನಜಾಗೃತಿ ಅಭಿಯಾನ ಅಕ್ಟೋಬರ್ 19 ರಂದು: ಸ್ವರ್ಣವಲ್ಲೀ ಶ್ರೀಗಳ ಸಾನ್ನಿಧ್ಯ

ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ತುಂಬೆಬೀಡಿನಲ್ಲಿ ಜನಜಾಗೃತಿ ಅಭಿಯಾನ ಅಕ್ಟೋಬರ್ 19 ರಂದು: ಸ್ವರ್ಣವಲ್ಲೀ ಶ್ರೀಗಳ ಸಾನ್ನಿಧ್ಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.