6

ಆರತಿಬೈಲ್ ಘಟ್ಟದಲ್ಲಿ ಗಟಾರಕ್ಕುರುಳಿದ ಕಾರು

ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಗಟಾರದಲ್ಲಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ನಡೆದಿದೆ.

ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಕಾರು ಆರತಿಬೈಲ್ ಘಟ್ಟದ ಇಳಿಜಾರಿನ ಆರಂಭದಲ್ಲಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗಟಾರದಲ್ಲಿ ಪಲ್ಟಿಯಾಗಿದೆ.

ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page