6
  • Latest
ಮರಕ್ಕೆ ಗುದ್ದಿದ ಎಸ್.ಆರ್.ಎಸ್ ಬಸ್: ಮುರಿಯಿತು ಚಾಲಕನ ಕಾಲು

ಮರಕ್ಕೆ ಗುದ್ದಿದ ಎಸ್.ಆರ್.ಎಸ್ ಬಸ್: ಮುರಿಯಿತು ಚಾಲಕನ ಕಾಲು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮರಕ್ಕೆ ಗುದ್ದಿದ ಎಸ್.ಆರ್.ಎಸ್ ಬಸ್: ಮುರಿಯಿತು ಚಾಲಕನ ಕಾಲು

ಶ್ರೀ ನ್ಯೂಸ್ by ಶ್ರೀ ನ್ಯೂಸ್
October 19, 2025
in ಸ್ಥಳೀಯ
advt advt advt
ADVERTISEMENT

ಖಾಸಗಿ ಬಸ್ ಸ್ಟೇರಿಂಗ್ ಲಾಕ್ ಆಗಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಯಲ್ಲಾಪುರ ತಾಲೂಕಿನ ಹಳಿಯಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮುಂಬೈಯಿಂದ ಗೋವಾಗೆ ಹೋಗುತ್ತಿದ್ದ ಎಸ್.ಆರ್.ಎಸ್ ಬಸ್ ನ ಸ್ಟೇರಿಂಗ್ ಲಾಕ್ ಆಗಿದ್ದು, ಹಳಿಯಾಳ ಕ್ರಾಸ್ ಬಳಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಚಾಲಕನ ಕಾಲು ಮುರಿದಿದೆ. ಬಸ್ ನಲ್ಲೇ ಸಿಕ್ಕಿಕೊಂಡಿದ್ದ ಚಾಲಕನನ್ನು ಸ್ಥಳೀಯರು, ಪೊಲೀಸರು ಹೊರಕ್ಕೆ ತಂದಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಬಸ್ ನಲ್ಲಿ 20 ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಚಾಲಕ ಸೇರಿ ನಾಲ್ವರಿಗೆ ಹೆಚ್ಚಿನ ಪ್ರಮಾಣದ ಗಾಯಗಳಾಗಿವೆ. ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕಳುಹಿಸಲಾಗಿದೆ.‌

Advertisement. Scroll to continue reading.

ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.‌

ShareSendTweetShare
ADVERTISEMENT
Previous Post

ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ವಿರೋಧಿಸಿ ಸಮಾವೇಶ: ಸಂಘಟಿತ ಹೋರಾಟಕ್ಕೆ ಸ್ವರ್ಣವಲ್ಲೀ ಶ್ರೀಗಳ‌ ಕರೆ

Next Post

ಆರತಿಬೈಲ್ ಘಟ್ಟದಲ್ಲಿ ಮತ್ತೊಂದು ಲಾರಿ ಪಲ್ಟಿ

Next Post
ಆರತಿಬೈಲ್ ಘಟ್ಟದಲ್ಲಿ ಮತ್ತೊಂದು ಲಾರಿ ಪಲ್ಟಿ

ಆರತಿಬೈಲ್ ಘಟ್ಟದಲ್ಲಿ ಮತ್ತೊಂದು ಲಾರಿ ಪಲ್ಟಿ

ಭಾರದ್ವಾಜಾಶ್ರಮದಲ್ಲಿ ಧನ್ವಂತರಿ ಉತ್ಸವ

ಭಾರದ್ವಾಜಾಶ್ರಮದಲ್ಲಿ ಧನ್ವಂತರಿ ಉತ್ಸವ

ಬಸ್ ನಲ್ಲೇ ಸಾವು ಕಂಡ ಪ್ರಯಾಣಿಕ

ಬಸ್ ನಲ್ಲೇ ಸಾವು ಕಂಡ ಪ್ರಯಾಣಿಕ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.