6
  • Latest
ಆರತಿಬೈಲ್ ಘಟ್ಟದಲ್ಲಿ ಮತ್ತೊಂದು ಲಾರಿ ಪಲ್ಟಿ

ಆರತಿಬೈಲ್ ಘಟ್ಟದಲ್ಲಿ ಮತ್ತೊಂದು ಲಾರಿ ಪಲ್ಟಿ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆರತಿಬೈಲ್ ಘಟ್ಟದಲ್ಲಿ ಮತ್ತೊಂದು ಲಾರಿ ಪಲ್ಟಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಇತ್ತೀಚಿನ ದಿನಗಳಲ್ಲಿ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ವಾಹನಗಳು ಪಲ್ಟಿಯಾಗುವ ಘಟನೆಗಳು ಹೆಚ್ಚುತ್ತಿವೆ. ಭಾನುವಾರವೂ ಒಂದು ಲಾರಿ ರಸ್ತೆ ಪಕ್ಕ ಪಲ್ಟಿಯಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದ ಬಳಗಾರ ಕ್ರಾಸ್ ಬಳಿ ಈ ಘಟನೆ ನಡೆದಿದೆ.‌

Advertisement. Scroll to continue reading.
ADVERTISEMENT
ADVERTISEMENT

ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಸರಕು ತುಂಬಿದ ಲಾರಿ, ಆರತಿಬೈಲ್ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

Advertisement. Scroll to continue reading.

ಹೆದ್ದಾರಿ ಪಕ್ಕದ ತಡೆಗೋಡೆಯನ್ನೂ ದಾಟಿ ಲಾರಿ ಪಲ್ಟಿಯಾಗಿದೆ. ಲಾರಿ ಜಖಂಗೊಂಡಿದ್ದು, ಚಾಲಕ- ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ.

ShareSendTweetShare
ADVERTISEMENT
Previous Post

ಮರಕ್ಕೆ ಗುದ್ದಿದ ಎಸ್.ಆರ್.ಎಸ್ ಬಸ್: ಮುರಿಯಿತು ಚಾಲಕನ ಕಾಲು

Next Post

ಭಾರದ್ವಾಜಾಶ್ರಮದಲ್ಲಿ ಧನ್ವಂತರಿ ಉತ್ಸವ

Next Post
ಭಾರದ್ವಾಜಾಶ್ರಮದಲ್ಲಿ ಧನ್ವಂತರಿ ಉತ್ಸವ

ಭಾರದ್ವಾಜಾಶ್ರಮದಲ್ಲಿ ಧನ್ವಂತರಿ ಉತ್ಸವ

ಬಸ್ ನಲ್ಲೇ ಸಾವು ಕಂಡ ಪ್ರಯಾಣಿಕ

ಬಸ್ ನಲ್ಲೇ ಸಾವು ಕಂಡ ಪ್ರಯಾಣಿಕ

ಬಳಗಾರ ಕ್ರಾಸ್ ಬಳಿ ಇನ್ನೊಂದು ಲಾರಿ ಪಲ್ಟಿ: ಹೆದ್ದಾರಿ ಮೇಲೆ ಕಲ್ಲಿದ್ದಲು ರಾಶಿ

ಬಳಗಾರ ಕ್ರಾಸ್ ಬಳಿ ಇನ್ನೊಂದು ಲಾರಿ ಪಲ್ಟಿ: ಹೆದ್ದಾರಿ ಮೇಲೆ ಕಲ್ಲಿದ್ದಲು ರಾಶಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page