6
  • Latest
ಬಳಗಾರ ಕ್ರಾಸ್ ಬಳಿ ಇನ್ನೊಂದು ಲಾರಿ ಪಲ್ಟಿ: ಹೆದ್ದಾರಿ ಮೇಲೆ ಕಲ್ಲಿದ್ದಲು ರಾಶಿ

ಬಳಗಾರ ಕ್ರಾಸ್ ಬಳಿ ಇನ್ನೊಂದು ಲಾರಿ ಪಲ್ಟಿ: ಹೆದ್ದಾರಿ ಮೇಲೆ ಕಲ್ಲಿದ್ದಲು ರಾಶಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಳಗಾರ ಕ್ರಾಸ್ ಬಳಿ ಇನ್ನೊಂದು ಲಾರಿ ಪಲ್ಟಿ: ಹೆದ್ದಾರಿ ಮೇಲೆ ಕಲ್ಲಿದ್ದಲು ರಾಶಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದ ಬಳಗಾರ ಕ್ರಾಸ್ ಅಪಘಾತದ ಕೇಂದ್ರವೇ ಆಗುತ್ತಿದೆ. ರವಿವಾರ ಸಂಜೆಯ ಹೊತ್ತಿಗೆ ಬಳಗಾರ ಕ್ರಾಸ್ ಸಮೀಪದಲ್ಲೇ ಇನ್ನೊಂದು ಲಾರಿ ಪಲ್ಟಿಯಾಗಿದೆ.

ಮಂಗಳೂರಿನಿಂದ ಕೊಪ್ಪಳಕ್ಕೆ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲಿಯೇ ಪಲ್ಟಿಯಾಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಲಾರಿಯಲ್ಲಿದ್ದ ಕಲ್ಲಿದ್ದಲು ಹೆದ್ದಾರಿಯಲ್ಲಿ ರಾಶಿಯಾಗಿ ಬಿದ್ದಿದ್ದು, ಜೋರಾದ ಮಳೆ ಇರುವುದರಿಂದ ತೆರವುಗೊಳಿಸುವುದೂ ಕಷ್ಟವಾಯಿತು.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತೆರವಿಗೆ ಕ್ರಮ ಕೈಗೊಂಡಿದ್ದಾರೆ. ಹೆದ್ದಾರಿ ಮಧ್ಯದಲ್ಲಿಯೇ ಲಾರಿ ಪಲ್ಟಿಯಾದ ಕಾರಣ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ಎರಡೂ ಕಡೆಗಳಲ್ಲಿ ಕಿಲೋಮೀಟರ್ ಗಟ್ಟಲೆ ದೂರ ವಾಹನಗಳು ಸಾಲುಗಟ್ಟಿ ನಿಂತಿದ್ದು, ವಾಹನ ಸವಾರರು, ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.

ಪೊಲೀಸರು ಲಾರಿ ಹಾಗೂ ರಸ್ತೆಯ ಮೇಲೆ ಬಿದ್ದಿದ್ದ ಕಲ್ಲಿದ್ದಲು ತೆರವುಗೊಳಿಸಲು ಕ್ರಮ ಕೈಗೊಂಡರು. ಸುಮಾರು ಎರಡು ತಾಸುಗಳ ನಂತರ ವಾಹನಗಳ ಸಂಚಾರ ಸುಗಮಗೊಂಡಿತು.

ShareSendTweetShare
Previous Post

ಬಸ್ ನಲ್ಲೇ ಸಾವು ಕಂಡ ಪ್ರಯಾಣಿಕ

Next Post

ಹೋರಾಟಕ್ಕೆ ಹೊಳೆ ಹುಲಿಯಪ್ಪನ ಅನುಗ್ರಹ

Next Post
ಹೋರಾಟಕ್ಕೆ ಹೊಳೆ ಹುಲಿಯಪ್ಪನ ಅನುಗ್ರಹ

ಹೋರಾಟಕ್ಕೆ ಹೊಳೆ ಹುಲಿಯಪ್ಪನ ಅನುಗ್ರಹ

ಆರತಿಬೈಲ್ ಘಟ್ಟದಲ್ಲಿ ಅಪಘಾತ: ಕಾರಿಗೆ ಗುದ್ದಿದ ಬೈಕ್

ಆರತಿಬೈಲ್ ಘಟ್ಟದಲ್ಲಿ ಅಪಘಾತ: ಕಾರಿಗೆ ಗುದ್ದಿದ ಬೈಕ್

ಹುತ್ಕಂಡ ಕ್ರಾಸ್ ನಲ್ಲಿ ಬಸ್ ನಿಲುಗಡೆಗೆ ಆಗ್ರಹ

ಹುತ್ಕಂಡ ಕ್ರಾಸ್ ನಲ್ಲಿ ಬಸ್ ನಿಲುಗಡೆಗೆ ಆಗ್ರಹ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.