6
  • Latest
ಹೋರಾಟಕ್ಕೆ ಹೊಳೆ ಹುಲಿಯಪ್ಪನ ಅನುಗ್ರಹ

ಹೋರಾಟಕ್ಕೆ ಹೊಳೆ ಹುಲಿಯಪ್ಪನ ಅನುಗ್ರಹ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೋರಾಟಕ್ಕೆ ಹೊಳೆ ಹುಲಿಯಪ್ಪನ ಅನುಗ್ರಹ

ಶ್ರೀ ನ್ಯೂಸ್ by ಶ್ರೀ ನ್ಯೂಸ್
October 20, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನಲ್ಲಿ ಸೋಮವಾರ ನರಕ ಚತುದರ್ಶಿಯನ್ನು ಸಾಂಪ್ರದಾಯಿಕ ಶೃದ್ಧಾಭಕ್ತಿಯಿಂದ ಆಚರಿಸಲಾಯಿತು.

ಬೇಡ್ತಿ ಸೇತುವೆಯ ಬಳಿ ಇರುವ ಹೊಳೆಹುಲಿಯಪ್ಪನಿಗೆ ಸುತ್ತಮುತ್ತಲಿನ ಸಾವಿರಾರು ಜನರು ಭಕ್ತರು ಆಗಮಿಸಿ ಹಣ್ಣುಕಾಯಿ ಸೇವೆ ಸಲ್ಲಿಸಿದರು. ಹುಲಿಯಪ್ಪ ದೇವರಿಗೆ ನೈವೇದ್ಯಕ್ಕೆಂದು ಒಡೆದು ಇಡಲಾದ ತೆಂಗಿನಕಾಯಿಗಳ ಸಾಲು ಗಮನ ಸೆಳೆಯಿತು. ರೈತರು ತಾವು ಸಾಕಿದ ದನ-ಕರುಗಳ ರಕ್ಷಣೆಗಾಗಿ ದೀಪಾವಳಿಯ ಸಂದರ್ಭದಲ್ಲಿ ಹುಲಿಯಪ್ಪನಿಗೆ ಪೂಜೆ ಸಲ್ಲಿಸುವ ಸಂಪ್ರದಾಯ ಈ ಭಾಗದ ವಿಶೇಷತೆ.

Advertisement. Scroll to continue reading.
ADVERTISEMENT
ADVERTISEMENT

ಪೂಜೆ ಮುಗಿದ ನಂತರ ಹುಲಿಯಪ್ಪ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಶಿವರಾಮ ಭಾಗ್ವತ ಮಣ್ಕುಳಿ ಅವರು ಎಲ್ಲ ಭಕ್ತರ ಪರವಾಗಿ ಪ್ರಾರ್ಥನೆ ಸಲ್ಲಿಸಿ, ಪ್ರಸ್ತಾಪಿತ ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಅನುಷ್ಠಾನ ಆಗದ ರೀತಿಯಲ್ಲಿ ಅನುಗ್ರಹ ಮಾಡುವಂತೆ ಪ್ರಾರ್ಥಿಸಿದರು.

Advertisement. Scroll to continue reading.

ಯೋಜನೆ ಅನುಷ್ಠಾನಗೊಂಡರೆ ಆಗುವ ದುಷ್ಪರಿಣಾಮಗಳು, ಜನರಿಗೆ, ಪ್ರಕೃತಿಗೆ ಆಗುವ ತೊಂದರೆಗಳನ್ನು ವಿವರಿಸಿ, ಇಂತಹ ಯೋಜನೆಯ ಅನುಷ್ಠಾನ ಬೇಡ. ಅಧಿಕಾರದಲ್ಲಿರುವವರಿಗೆ ಇಂತಹ ಯೋಜನೆಯ ಅನುಷ್ಠಾನಗೊಳಿಸದಂತೆ ಬುದ್ಧಿ ಬರಲಿ, ಇನ್ನು ಮುಂದೆ ಜಿಲ್ಲೆಗೆ ಇಂತಹ ಯಾವುದೇ ಯೋಜನೆಗಳು ಬಾರದಂತೆ ಅನುಗ್ರಹಿಸುವಂತೆ ಕೇಳಿಕೊಂಡರು. ಅದೇ ವೇಳೆ ಹುಲಿಯಪ್ಪ ದೇವರಿಂದ ಪ್ರಸಾದ ಅನುಗ್ರಹವಾಗಿದ್ದು, ಭಕ್ತರಿಂದ ಹರ್ಷೋದ್ಘಾರ ಮೊಳಗಿತು.

ಸೇರಿದ 500 ಕ್ಕೂ ಹೆಚ್ಚು ಭಕ್ತರು ಭಾರತ ಮಾತೆಗೆ ಜೈಕಾರ ಹಾಕಿ, ವಂದೇ ಮಾತರಂ ಘೋಷಣೆಯೊಂದಿಗೆ ಯೋಜನೆಯ ವಿರುದ್ಧ ಒಕ್ಕೊರಲ ಪ್ರಾರ್ಥನೆ ಸಲ್ಲಿಸಿದರು.

ShareSendTweetShare
ADVERTISEMENT
Previous Post

ಬಳಗಾರ ಕ್ರಾಸ್ ಬಳಿ ಇನ್ನೊಂದು ಲಾರಿ ಪಲ್ಟಿ: ಹೆದ್ದಾರಿ ಮೇಲೆ ಕಲ್ಲಿದ್ದಲು ರಾಶಿ

Next Post

ಆರತಿಬೈಲ್ ಘಟ್ಟದಲ್ಲಿ ಅಪಘಾತ: ಕಾರಿಗೆ ಗುದ್ದಿದ ಬೈಕ್

Next Post
ಆರತಿಬೈಲ್ ಘಟ್ಟದಲ್ಲಿ ಅಪಘಾತ: ಕಾರಿಗೆ ಗುದ್ದಿದ ಬೈಕ್

ಆರತಿಬೈಲ್ ಘಟ್ಟದಲ್ಲಿ ಅಪಘಾತ: ಕಾರಿಗೆ ಗುದ್ದಿದ ಬೈಕ್

ಹುತ್ಕಂಡ ಕ್ರಾಸ್ ನಲ್ಲಿ ಬಸ್ ನಿಲುಗಡೆಗೆ ಆಗ್ರಹ

ಹುತ್ಕಂಡ ಕ್ರಾಸ್ ನಲ್ಲಿ ಬಸ್ ನಿಲುಗಡೆಗೆ ಆಗ್ರಹ

ಪೂಜೆಯ ಮಾರನೇ ದಿನವೇ ಬೈಕ್ ಸವಾರರ ಮೇಲೆರಗಿದ ಹುಲಿಯಪ್ಪ

ಪೂಜೆಯ ಮಾರನೇ ದಿನವೇ ಬೈಕ್ ಸವಾರರ ಮೇಲೆರಗಿದ ಹುಲಿಯಪ್ಪ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.