6
  • Latest
ಇಸ್ಪಿಟ್ ಅಡ್ಡೆ ಮೇಲೆ ಪೊಲೀಸರ ದಾಳಿ: 15 ಜನರ ವಿರುದ್ಧ ಪ್ರಕರಣ

ಇಸ್ಪಿಟ್ ಅಡ್ಡೆ ಮೇಲೆ ಪೊಲೀಸರ ದಾಳಿ: 15 ಜನರ ವಿರುದ್ಧ ಪ್ರಕರಣ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಇಸ್ಪಿಟ್ ಅಡ್ಡೆ ಮೇಲೆ ಪೊಲೀಸರ ದಾಳಿ: 15 ಜನರ ವಿರುದ್ಧ ಪ್ರಕರಣ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಹೊಸಳ್ಳಿ ಹಾಗೂ ರವೀಂದ್ರನಗರದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 15 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇವರಲ್ಲಿ ಪೊಲೀಸರು ಕಾಣುತ್ತಿದ್ದಂತೆ 8 ಜನ ಓಡಿ ಹೋಗಿದ್ದಾರೆ.

‌ ಕಿರವತ್ತಿ ಸಮೀಪದ ಹೊಸಳ್ಳಿ ಜನತಾ ಕಾಲೋನಿ ರಸ್ತೆಯ ಪಕ್ಕ ವಿನೋದ ಚೌಹಾಣ, ಶಿವಾಜಿ ಕಾಂಬಳೆ, ಯಲ್ಲಪ್ಪ ಕಾಂಬಳೆ, ಮೌಲಾಲಿ ಮಹಮ್ಮದ್ ಸಾಬ ಸೈಯ್ಯದ್, ಶಿವರಾಜ ಕಿಲಾರಿ, ಬೀರು ಪಟಕಾರೆ ಜೂಜಾಟ ಆಡುತ್ತಿದ್ದರು.‌ ಈ ವೇಳೆ ಪೊಲೀಸರು ದಾಳಿ ನಡೆಸಿದ್ದು, ಇವರಿಂದ 3360 ರೂ ನಗದು ಹಾಗೂ ಜೂಜಾಟದ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವೇಳೆ ಆರೋಪಿಗಳಾದ ಶಿವರಾಜ ಮತ್ತು ಬೀರು ಓಡಿ ಹೋಗಿದ್ದಾರೆ.

ಯಲ್ಲಾಪುರ ಪಟ್ಟಣದ ರವೀಂದ್ರನಗರದ ಚೌಡೇಶ್ವರಿ ದೇವಸ್ಥಾನದ ಬಳಿ, ಸಂತೋಷ ಬೋವಿವಡ್ಡರ್, ಗಿರೀಶ ಬೋವಿವಡ್ಡರ್, ಲಕ್ಷ್ಮಣ ಮರಾಠಿ, ಗುರುರಾಜ ಬೋವಿವಡ್ಡರ್, ಪರಶುರಾಮ ಬೋವಿವಡ್ಡರ್, ಶಿವಪ್ಪ ಬೋವಿವಡ್ಡರ್, ಸಿದ್ದು ಗೌಳಿ, ಸಾಗರ ನಾಯ್ಕ, ಮುಟಿಗೆಪ್ಪ ಬೋವಿವಡ್ಡರ್ ಜೂಜಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಇವರಿಂದ 3220 ರೂ ಹಾಗೂ ಜೂಜಾಟದ ಸಲಕರಣೆಗಳನ್ನು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ಗುರುರಾಜ, ಪರಶುರಾಮ, ಶಿವಪ್ಪ, ಸಿದ್ದು, ಸಾಗರ, ಮುಟಿಗೆಪ್ಪ ಓಡಿ ಹೋಗಿದ್ದಾರೆ.
‌ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ 15 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ShareSendTweetShare
Previous Post

ಹಬ್ಬದ ಪೂಜಾ ವ್ಯಾಪಾರ: ಆಪಿ ಅಡಕೆಗೆ ದಾಖಲೆಯ ದರ

Next Post

ಕಾಡುಹಂದಿ ದಾಳಿಗೆ ನಲುಗಿದ ತೋಟ

Next Post
ಕಾಡುಹಂದಿ ದಾಳಿಗೆ ನಲುಗಿದ ತೋಟ

ಕಾಡುಹಂದಿ ದಾಳಿಗೆ ನಲುಗಿದ ತೋಟ

ಪೋಷಕರ ನಿರೀಕ್ಷೆಗಳು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಬೀರುವ ಪರಿಣಾಮಗಳು: ಸಂಶೋಧನೆಗೆ ದೊರೆತ ಅಂತಾರಾಷ್ಟ್ರೀಯ ಮಾನ್ಯತೆ

ಪೋಷಕರ ನಿರೀಕ್ಷೆಗಳು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಬೀರುವ ಪರಿಣಾಮಗಳು: ಸಂಶೋಧನೆಗೆ ದೊರೆತ ಅಂತಾರಾಷ್ಟ್ರೀಯ ಮಾನ್ಯತೆ

ಮಹಿಳೆಗೆ ಅಶ್ಲೀಲ ಮೆಸೆಜ್: ಪಟ್ಟಣ ಪಂಚಾಯಿತಿ ಸದಸ್ಯ ಸೋಮು ನಾಯ್ಕ ವಿರುದ್ಧ ಪ್ರಕರಣ ದಾಖಲು

ಮಹಿಳೆಗೆ ಅಶ್ಲೀಲ ಮೆಸೆಜ್: ಪಟ್ಟಣ ಪಂಚಾಯಿತಿ ಸದಸ್ಯ ಸೋಮು ನಾಯ್ಕ ವಿರುದ್ಧ ಪ್ರಕರಣ ದಾಖಲು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page