6

ಕಾಡುಹಂದಿ ದಾಳಿಗೆ ನಲುಗಿದ ತೋಟ

ಯಲ್ಲಾಪುರ ತಾಲೂಕಿನ ಆನಗೋಡ ಗ್ರಾ ಪಂ ವ್ಯಾಪ್ತಿಯ ಬಿಸಗೋಡ ಭಾಗದಲ್ಲಿ ಕಾಡುಹಂದಿಗಳು ತೋಟಕ್ಕೆ ಹಾನಿ ಉಂಟು ಮಾಡಿವೆ.

ಬಿಸಗೋಡ ಸಮೀದ ಚಾವಡಿಯಲ್ಲಿ ವಿಘ್ನೇಶ್ವರ ಗಣಪತಿ ಭಟ್ಟ ಅವರಿಗೆ ಸೇರಿದ ಅಡಕೆ ತೋಟಕ್ಕೆ ಕಾಡುಹಂದಿ ನುಗ್ಗಿ ಅಡಕೆ, ಬಾಳೆ ಸಸಿಗಳನ್ನು ತಿಂದು ನಾಶ ಮಾಡಿವೆ.

ಕಾಡು ಪ್ರಾಣಿಗಳ ಉಪಟಳ ಹೆಚ್ಚಿದ್ದು,ಬೆಳೆ ಸಂರಕ್ಷಣೆ ಸವಾಲಾಗಿದೆ. ಅಡಿಕೆ, ಬಾಳೆ ಸಸಿಗಳ ಹಾನಿಗೆ ಅರಣ್ಯ ಇಲಾಖೆ ತಕ್ಷಣ ಪರಿಹಾರ ನೀಡಬೇಕೆಂದು ವಿಘ್ನೇಶ್ವರ ಭಟ್ಟ ಆಗ್ರಹಿಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page