6
  • Latest
ಮಹಿಳೆಗೆ ಅಶ್ಲೀಲ ಮೆಸೆಜ್: ಪಟ್ಟಣ ಪಂಚಾಯಿತಿ ಸದಸ್ಯ ಸೋಮು ನಾಯ್ಕ ವಿರುದ್ಧ ಪ್ರಕರಣ ದಾಖಲು

ಮಹಿಳೆಗೆ ಅಶ್ಲೀಲ ಮೆಸೆಜ್: ಪಟ್ಟಣ ಪಂಚಾಯಿತಿ ಸದಸ್ಯ ಸೋಮು ನಾಯ್ಕ ವಿರುದ್ಧ ಪ್ರಕರಣ ದಾಖಲು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಹಿಳೆಗೆ ಅಶ್ಲೀಲ ಮೆಸೆಜ್: ಪಟ್ಟಣ ಪಂಚಾಯಿತಿ ಸದಸ್ಯ ಸೋಮು ನಾಯ್ಕ ವಿರುದ್ಧ ಪ್ರಕರಣ ದಾಖಲು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಮಹಿಳೆಯೊಬ್ಬರಿಗೆ ವಾಟ್ಸಪ್ ನಲ್ಲಿ ಅಶ್ಲೀಲ‌ ಮೆಸೆಜ್ ಕಳುಹಿಸಿದ ಬಗ್ಗೆ ಯಲ್ಲಾಪುರ ಪಟ್ಟಣ ಪಂಚಾಯಿತಿ ಸದಸ್ಯ ಸೋಮೇಶ್ವರ ನಾಯ್ಕ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಲ್ಲಾಪುರದ ರವೀಂದ್ರನಗರದ ಪಟ್ಟಣ ಪಂಚಾಯಿತಿ ಸದಸ್ಯ ಸೋಮೇಶ್ವರ ನಾಯ್ಕ (ಸೋಮು ನಾಯ್ಕ), ತನಗೆ ವಾಟ್ಸಪ್ ನಲ್ಲಿ ಅಶ್ಲೀಲ ಮೆಸೆಜ್ ಕಳುಹಿಸಿದ್ದಾರೆ. ಆ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ನೊಂದ ಮಹಿಳೆ ದೂರು ನೀಡಿದ್ದಾರೆ.

ಸೋಮೇಶ್ವರ ವಿರುದ್ಧ 75 ಬಿ.ಎನ್.ಎಸ್ ಹಾಗೂ 67 ಐಟಿ ಆ್ಯಕ್ಟ್ ಅಡಿಯಲ್ಲಿ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendTweetShare
Previous Post

ಪೋಷಕರ ನಿರೀಕ್ಷೆಗಳು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಬೀರುವ ಪರಿಣಾಮಗಳು: ಸಂಶೋಧನೆಗೆ ದೊರೆತ ಅಂತಾರಾಷ್ಟ್ರೀಯ ಮಾನ್ಯತೆ

Next Post

ಅಂಗಡಿಯಲ್ಲಿ ಸಾರಾಯಿ ಕುಡಿಯಲು ಅವಕಾಶ: ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು ಮಾತ್ರ ಖಾಲಿ, ಖಾಲಿ, ಖಾಲಿ

Next Post
ಅಂಗಡಿಯಲ್ಲಿ ಸಾರಾಯಿ ಕುಡಿಯಲು ಅವಕಾಶ: ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು ಮಾತ್ರ ಖಾಲಿ, ಖಾಲಿ, ಖಾಲಿ

ಅಂಗಡಿಯಲ್ಲಿ ಸಾರಾಯಿ ಕುಡಿಯಲು ಅವಕಾಶ: ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು ಮಾತ್ರ ಖಾಲಿ, ಖಾಲಿ, ಖಾಲಿ

ಅಣಲಗಾರಿನಲ್ಲಿ ಶ್ರೀಮದ್ಭಾಗವತ ಸಪ್ತಾಹ ಯಜ್ಞ

ಅಣಲಗಾರಿನಲ್ಲಿ ಶ್ರೀಮದ್ಭಾಗವತ ಸಪ್ತಾಹ ಯಜ್ಞ

ಗಾಂಧಿ ಕುಟೀರದಲ್ಲಿ ಪಂಚಗವ್ಯ ಚಿಕಿತ್ಸೆ-ಗವ್ಯೋತ್ಪನ್ನ ಪ್ರಾತ್ಯಕ್ಷಿಕೆ

ಗಾಂಧಿ ಕುಟೀರದಲ್ಲಿ ಪಂಚಗವ್ಯ ಚಿಕಿತ್ಸೆ-ಗವ್ಯೋತ್ಪನ್ನ ಪ್ರಾತ್ಯಕ್ಷಿಕೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page