6

ಅಂಗಡಿಯಲ್ಲಿ ಸಾರಾಯಿ ಕುಡಿಯಲು ಅವಕಾಶ: ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು ಮಾತ್ರ ಖಾಲಿ, ಖಾಲಿ, ಖಾಲಿ

ಯಲ್ಲಾಪುರ ಪಟ್ಟಣದ ಕಾಳಮ್ಮನಗರದ ತನ್ನ ಅಂಗಡಿಯೊಳಗೆ ಸಾರಾಯಿ‌ ಕುಡಿಯಲು ಅವಕಾಶ ಮಾಡಿಕೊಟ್ಟ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂತೋಷ ದಿಂಗಬರ ಜೋಸಿ ಎಂಬವರು ಕಾಳಮ್ಮನಗರದಲ್ಲಿ ಕ್ರೀಡಾಂಗಣದ ಪಕ್ಕ ಇರುವ ತನ್ನ ಅಂಗಡಿಯಲ್ಲಿ ಸಾರ್ವಜನಿಕರಿಗೆ ಸಾರಾಯಿ ಕುಡಿಯಲು ಅವಕಾಶ ಮಾಡಿಕೊಟ್ಟಿದ್ದರು.

ಈ ವೇಳೆ ದಾಳಿ ನಡೆಸಿದ ಪೊಲೀಸರಿಗೆ ವಿಸ್ಕಿಯ ಎರಡು ಖಾಲಿ ಪೌಚ್ ಗಳು, ಒಂದು ಪ್ಲಾಸ್ಟಿಕ್ ಗ್ಲಾಸ್ ಮತ್ತು ಮುಕ್ಕಾಲಯ ಲೀಟರ್ ನ ಒಂದು ಖಾಲಿ ನೀರಿನ ಬಾಟಲಿ ಬಿಟ್ಟರೆ ಬೇರೇನೂ ಸಿಕ್ಕಿಲ್ಲವಂತೆ!

ಅಂಗಡಿ ಮಾಲೀಕ‌ನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page