6
  • Latest
ಪಲ್ಟಿಯಾಗುತ್ತಿದ್ದ ಲಾರಿಯಿಂದ ಹಾರಿ ಪ್ರಾಣ ಕಳೆದುಕೊಂಡ ಚಾಲಕ

ಪಲ್ಟಿಯಾಗುತ್ತಿದ್ದ ಲಾರಿಯಿಂದ ಹಾರಿ ಪ್ರಾಣ ಕಳೆದುಕೊಂಡ ಚಾಲಕ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪಲ್ಟಿಯಾಗುತ್ತಿದ್ದ ಲಾರಿಯಿಂದ ಹಾರಿ ಪ್ರಾಣ ಕಳೆದುಕೊಂಡ ಚಾಲಕ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಲಾರಿ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ಶಿರಲೆ ಕ್ರಾಸ್ ಬಳಿ ನಡೆದಿದೆ.

ಬಿಹಾರದ ಮುಖೇಶಕುಮಾರ ತಿಕೇದ ನಾರಾಯಣ ದೇವ (27) ಮೃತ ಚಾಲಕ. ಈತ ಲಾರಿಯನ್ನು ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಚಲಾಯಿಸಿಕೊಂಡು ಬರುವಾಗ ಶಿರಲೆ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ.

ಪಲ್ಟಿಯಾಗುವ ಪೂರ್ವದಲ್ಲಿ ಲಾರಿಯಿಂದ ಹೊರಕ್ಕೆ ಹಾರಿದ ಚಾಲಕ ತಲೆ ಹಾಗೂ ಕೈಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಲಾರಿ ಜಖಂಗೊಂಡಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendTweetShare
Previous Post

ಕಡಿಮೆ ದರದಲ್ಲಿ ಲ್ಯಾಪ್ ಟಾಪ್ ನೀಡುವುದಾಗಿ ಹೇಳಿ ಪಂಗನಾಮ

Next Post

ನೌಕರಿ ಕೊಡಿಸುವ ನೆಪದಲ್ಲಿ 8.70 ಲಕ್ಷ ಪೀಕಿದ ಖದೀಮ

Next Post
ನೌಕರಿ ಕೊಡಿಸುವ ನೆಪದಲ್ಲಿ 8.70 ಲಕ್ಷ ಪೀಕಿದ ಖದೀಮ

ನೌಕರಿ ಕೊಡಿಸುವ ನೆಪದಲ್ಲಿ 8.70 ಲಕ್ಷ ಪೀಕಿದ ಖದೀಮ

ಸ್ಕೂಟಿ ಕದ್ದೊಯ್ದ ಹಗಲುಗಳ್ಳರು

ಸ್ಕೂಟಿ ಕದ್ದೊಯ್ದ ಹಗಲುಗಳ್ಳರು

ಆಭರಣ ಕಳ್ಳರು: ಮೇಲಿನಿಂದ ಇಳಿದರು, ಹಿಂದಿನಿಂದ ಓಡಿದರು

ಆಭರಣ ಕಳ್ಳರು: ಮೇಲಿನಿಂದ ಇಳಿದರು, ಹಿಂದಿನಿಂದ ಓಡಿದರು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page