6
  • Latest
ನೌಕರಿ ಕೊಡಿಸುವ ನೆಪದಲ್ಲಿ 8.70 ಲಕ್ಷ ಪೀಕಿದ ಖದೀಮ

ನೌಕರಿ ಕೊಡಿಸುವ ನೆಪದಲ್ಲಿ 8.70 ಲಕ್ಷ ಪೀಕಿದ ಖದೀಮ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೌಕರಿ ಕೊಡಿಸುವ ನೆಪದಲ್ಲಿ 8.70 ಲಕ್ಷ ಪೀಕಿದ ಖದೀಮ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಜಲ ಸಂಪನ್ಮೂಲ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಹೇಳಿ ವ್ಯಕ್ತಿಯೊಬ್ಬ 8.70 ಲಕ್ಷ ರೂ ವಂಚಿಸಿದ ಬಗ್ಗೆ ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಿಂಧನೂರಿನ ಕೆಂಚಪ್ಪ ಗ್ಯಾನಪ್ಪ ಹಂಚಿನಾಳ ಎಂಬಾತ ಜಲಸಂಪನ್ಮೂಲ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಹೇಳಿ, ಕಳಚೆಯ ಶ್ರೀನಾಥ ಶ್ರೀಕಾಂತ ಕಳಸ, ರವಿ ತಮ್ಮಣ್ಣ ಗೌಡ, ಪ್ರಭಾಕರ ವಿಶ್ವೇಶ್ವರ ಗೌಡ, ಮಾವಿನಮನೆಯ ಗೌರೀಶ ಮೋಹನ ಮರಾಠಾ, ಅರಬೈಲಿನ ಗಜಾನನ ಈಶ್ವರ ಪಟಗಾರ, ತಳಕೆಬೈಲಿನ ಶ್ವೇತಾ ಸುಭಾಸ ಮರಾಠಿ, ವಜ್ರಳ್ಳಿಯ ರಾಮಚಂದ್ರ ರಾಧಾಕೃಷ್ಣ ಕೊಡಕಣಿ ಇವರಿಗೆ ಮೋಸ ಮಾಡಿದ್ದಾನೆ.

ಕಳೆದ ವರ್ಷ ನವೆಂಬರ್ 3 ರಿಂದ ಮಾರ್ಚ 28 ರ ಅವಧಿಯಲ್ಲಿ ಈ ಎಲ್ಲರಿಂದ ಒಟ್ಟೂ 8,70,000ರೂ ಹಣ ಪಡೆದಿದ್ದು, ನೌಕರಿಯನ್ನಯ ಕೊಡಿಸಿಲ್ಲ, ಹಣವನ್ನೂ ಮರಳಿ ಕೊಟ್ಟಿಲ್ಲ. ಈ ಬಗ್ಗೆ ವಂಚನೆಗೊಳಗಾದವರು ಯಲ್ಲಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆ.

ShareSendTweetShare
Previous Post

ಪಲ್ಟಿಯಾಗುತ್ತಿದ್ದ ಲಾರಿಯಿಂದ ಹಾರಿ ಪ್ರಾಣ ಕಳೆದುಕೊಂಡ ಚಾಲಕ

Next Post

ಸ್ಕೂಟಿ ಕದ್ದೊಯ್ದ ಹಗಲುಗಳ್ಳರು

Next Post
ಸ್ಕೂಟಿ ಕದ್ದೊಯ್ದ ಹಗಲುಗಳ್ಳರು

ಸ್ಕೂಟಿ ಕದ್ದೊಯ್ದ ಹಗಲುಗಳ್ಳರು

ಆಭರಣ ಕಳ್ಳರು: ಮೇಲಿನಿಂದ ಇಳಿದರು, ಹಿಂದಿನಿಂದ ಓಡಿದರು

ಆಭರಣ ಕಳ್ಳರು: ಮೇಲಿನಿಂದ ಇಳಿದರು, ಹಿಂದಿನಿಂದ ಓಡಿದರು

ಅಡಿಕೆ ತೋಟದಲ್ಲಿ ನೇಣಿಗೆ ಶರಣಾದ ಯುವಕ

ಹೆಂಡತಿ ಬಿಟ್ಟು ಹೋದದ್ದಕ್ಕೆ ಗಂಡ ನೇಣಿಗೆ ಶರಣು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.