6
  • Latest
ಆಭರಣ ಕಳ್ಳರು: ಮೇಲಿನಿಂದ ಇಳಿದರು, ಹಿಂದಿನಿಂದ ಓಡಿದರು

ಆಭರಣ ಕಳ್ಳರು: ಮೇಲಿನಿಂದ ಇಳಿದರು, ಹಿಂದಿನಿಂದ ಓಡಿದರು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಭರಣ ಕಳ್ಳರು: ಮೇಲಿನಿಂದ ಇಳಿದರು, ಹಿಂದಿನಿಂದ ಓಡಿದರು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಮನೆಯ ಹಂಚು ತೆಗೆದು ಒಳನುಗ್ಗಿದ ಕಳ್ಳರು ಆಭರಣಗಳನ್ನು ದೋಚಿದ ಘಟನೆ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಸಮೀಪದ ಸಾರಬೈಲಿನಲ್ಲಿ ನಡೆದಿದೆ.

ಸಾರಬೈಲಿನ ಮಿಲಾಗ್ರಿ ಸುನೀಲ ವಾಜ್ ಅವರ ಮನೆಯ ಹಂಚು ತೆಗೆದು ಒಳಕ್ಕೆ ಬಂದ ಕಳ್ಳರು ಚಾವಿಯನ್ನು ಹುಡುಕಿ, ಕಪಾಟಿನ ಬಾಗಿಲು ತೆಗೆದಿದ್ದಾರೆ.

ಅದರಲ್ಲಿದ್ದ ಬಂಗಾರದ ಮಂಗಳಸೂತ್ರ, ಬಂಗಾರದ ಎರಡು ಕಿವಿಯೋಲೆಗಳು, ಬೆಳ್ಳಿಯ ಕಾಲ್ಗೆಜ್ಜೆಗಳು ಸೇರಿ ಒಟ್ಟು 1.13 ಲಕ್ಷ ರೂ ಮೌಲ್ಯದ ಆಭರಣಗಳನ್ನು ಕದ್ದೊಯ್ದಿದ್ದಾರೆ. ಹಂಚು ತೆಗೆದು ಮನೆಯೊಳಕ್ಕೆ ಇಳಿದ ಕಳ್ಳರು, ಹಿಂಬಾಗಿಲಿನಿಂದ ನಾಪತ್ತೆಯಾಗಿದ್ದಾರೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendTweetShare
Previous Post

ಸ್ಕೂಟಿ ಕದ್ದೊಯ್ದ ಹಗಲುಗಳ್ಳರು

Next Post

ಹೆಂಡತಿ ಬಿಟ್ಟು ಹೋದದ್ದಕ್ಕೆ ಗಂಡ ನೇಣಿಗೆ ಶರಣು

Next Post
ಅಡಿಕೆ ತೋಟದಲ್ಲಿ ನೇಣಿಗೆ ಶರಣಾದ ಯುವಕ

ಹೆಂಡತಿ ಬಿಟ್ಟು ಹೋದದ್ದಕ್ಕೆ ಗಂಡ ನೇಣಿಗೆ ಶರಣು

ಮರಕ್ಕೆ ಬೈಕ್ ಡಿಕ್ಕಿ: ಸವಾರ ಸಾವು

ಮರಕ್ಕೆ ಬೈಕ್ ಡಿಕ್ಕಿ: ಸವಾರ ಸಾವು

ಕಿರವತ್ತಿಯಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಸಂಭ್ರಮದ ರಾಜ್ಯೋತ್ಸವ

ಕಿರವತ್ತಿಯಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಸಂಭ್ರಮದ ರಾಜ್ಯೋತ್ಸವ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page