6

ಮರ ಹತ್ತಿ ಅಡಕೆ ಕೊಯ್ದು, ಕದ್ದೊಯ್ದ ಕಳ್ಳರು

ಅಡಕೆ ಮರಕ್ಕೆ ಬೆಳೆದ ಸುಮಾರು 10 ಕ್ವಿಂಟಲ್ ಅಡಕೆಯನ್ನು ಹಗಲಿನಲ್ಲೇ ಕಳ್ಳರು ಕೊಯ್ದುಕೊಂಡು ಹೋದ ಘಟನೆ ಯಲ್ಲಾಪುರ ತಾಲೂಕಿನ ದೋಣಗಾರಿನಲ್ಲಿ ನಡೆದಿದೆ.

ದೋಣಗಾರಿನ ವಿಶ್ವೇಶ್ವರ ವೆಂಕಟರಮಣ ಹೆಬ್ಬಾರ ಅವರ ಅಡಕೆ ತೋಟಕ್ಕೆ ನುಗ್ಗಿದ ಕಳ್ಳರು ಮರ ಹತ್ತಿ ಕೊನೆ ಕೊಯ್ದಿದ್ದಾರೆ. 35-40 ಮರಗಳಲ್ಲಿ ಬೆಳೆದಿದ್ದ ಸುಮಾರು 1 ಲಕ್ಷ ರೂ ಮೌಲ್ಯದ 10 ಕ್ವಿಂಟಲ್ ಅಡಕೆಯನ್ನು ಕದ್ದೊಯ್ದಿದ್ದಾರೆ.

ಈ ಕುರಿತು ಹೆಬ್ಬಾರ ಅವರು ದೂರು ನೀಡಿದ್ದು, ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page