6
  • Latest
ಪೊಲೀಸರ ಕೈಗೆ ಸಿಕ್ಕಿಬಿದ್ದ ಅಡಕೆ ಕಳ್ಳರು

ಪೊಲೀಸರ ಕೈಗೆ ಸಿಕ್ಕಿಬಿದ್ದ ಅಡಕೆ ಕಳ್ಳರು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೊಲೀಸರ ಕೈಗೆ ಸಿಕ್ಕಿಬಿದ್ದ ಅಡಕೆ ಕಳ್ಳರು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ದೋಣಗಾರಿನಲ್ಲಿ ಅಡಕೆ ಕದ್ದ ಇಬ್ಬರು ಕಳ್ಳರನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.

ಮಂಚಿಕೇರಿ ಸಮೀಪದ ಬೆಂಡಿಗೇರಿಯ ಹರುಷ ಈರಪ್ಪ ಬೋವಿವಡ್ಡರ್ ಹಾಗೂ ಶಿರಸಿ ತಾಲೂಕಿನ ಗೌಡಳ್ಳಿಯ ಭಾಸ್ಕರ ಕೃಷ್ಣ ಬೋವಿವಡ್ಡರ್ ಬಂಧಿತರು.

ಇವರು ಕಳೆದ ನವೆಂಬರ್ 5 ರಂದು ದೋಣಗಾರಿನ ವಿಶ್ವೇಶ್ವರ ವೆಂಕಟರಮಣ ಹೆಬ್ಬಾರ ಅವರ ತೋಟದಲ್ಲಿ 40 ಮರಗಳಲ್ಲಿ ಬೆಳೆದಿದ್ದ ಸುಮಾರು 10 ಕ್ವಿಂಟಲ್ ಅಡಕೆಯನ್ನು ಹಗಲಿನಲ್ಲಿಯೇ ಕೊಯ್ದು, ಕದ್ದೊಯ್ದಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಖಚಿತ ಮಾಹಿತಿಯ ಮೇರೆಗೆ ಇವರಿಬ್ಬರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅಡಕೆ ಕದ್ದಿರುವುದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ.

ಬಂಧಿತರಿಂದ ಕಳವು ಮಾಡಿದ 4.50 ಕ್ವಿಂಟಲ್ ಅಡಕೆಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ShareSendTweetShare
Previous Post

ಮರ ಹತ್ತಿ ಅಡಕೆ ಕೊಯ್ದು, ಕದ್ದೊಯ್ದ ಕಳ್ಳರು

Next Post

ಅಡಿಕೆ ಕಳ್ಳರ ವಿರುದ್ಧ ದೇವಸ್ಥಾನದ ಹುಂಡಿ ಹಣ ಕದ್ದ ಆರೋಪ

Next Post
ಅಡಿಕೆ ಕಳ್ಳರ ವಿರುದ್ಧ ದೇವಸ್ಥಾನದ ಹುಂಡಿ ಹಣ ಕದ್ದ ಆರೋಪ

ಅಡಿಕೆ ಕಳ್ಳರ ವಿರುದ್ಧ ದೇವಸ್ಥಾನದ ಹುಂಡಿ ಹಣ ಕದ್ದ ಆರೋಪ

ಅತ್ತಿಗೆ-ಅತ್ತಿಗೆ ಜಗಳ: ಕೊಡಲಿಯಿಂದ ತಂದೆಗೆ ಮುಕ್ತಿ ನೀಡಿದ ಮಗ

ಅತ್ತಿಗೆ-ಅತ್ತಿಗೆ ಜಗಳ: ಕೊಡಲಿಯಿಂದ ತಂದೆಗೆ ಮುಕ್ತಿ ನೀಡಿದ ಮಗ

ಬ್ಯಾಂಕ್ ಗೆ ಬೆಂಕಿ ಹಚ್ಚಿದ ಕಳ್ಳರು

ಬ್ಯಾಂಕ್ ಗೆ ಬೆಂಕಿ ಹಚ್ಚಿದ ಕಳ್ಳರು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.