6
  • Latest
ಬ್ಯಾಂಕ್ ಗೆ ಬೆಂಕಿ ಹಚ್ಚಿದ ಕಳ್ಳರು

ಬ್ಯಾಂಕ್ ಗೆ ಬೆಂಕಿ ಹಚ್ಚಿದ ಕಳ್ಳರು

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬ್ಯಾಂಕ್ ಗೆ ಬೆಂಕಿ ಹಚ್ಚಿದ ಕಳ್ಳರು

ಶ್ರೀ ನ್ಯೂಸ್ by ಶ್ರೀ ನ್ಯೂಸ್
November 12, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಕೆವಿಜಿ ಬ್ಯಾಂಕ್ ನಲ್ಲಿ ಕಳ್ಳತನದ ಯತ್ನ ನಡೆಸಿದ ದರೋಡೆಕೋರರು, ಬ್ಯಾಂಕಿನ ದಾಖಲೆಗಳಿಗೆ ಬೆಂಕಿ ಹಚ್ಚಿ ಹೋಗಿದ್ದಾರೆ.‌

ಬ್ಯಾಂಕ್ ನ ಕಿಟಕಿ ಮುರಿದು ಒಳನುಗ್ಗಿರುವುದು ಕಂಡು ಬಂದಿದೆ. ನಂತರ ಬೆಂಕಿ ಹಚ್ಚಿದ್ದು, ಇದರಿಂದ ಕಂಪ್ಯೂಟರ್ ಹಾಗೂ ದಾಖಲೆಗಳು ಸುಟ್ಟು ಕರಕಲಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಕಳ್ಳತನವೇ ಇವರ ಉದ್ದೇಶವಾಗಿತ್ತೋ ಅಥವಾ ಬೆಂಕಿ ಹಚ್ಚುವುದೇ ಉದ್ದೇಶವಾಗಿತ್ತೊ ಎಂಬುದು ಸದ್ಯಕ್ಕೆ ಚರ್ಚೆಯ ವಿಷಯವಾಗಿದೆ.

Advertisement. Scroll to continue reading.

ಸ್ಥಳಕ್ಕೆ ಡಿ.ವೈ.ಎಸ್.ಪಿ ಗೀತಾ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಚುರುಕುಗೊಳಿಸಲು ಶ್ವಾನದಳ ಬರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ShareSendTweetShare
ADVERTISEMENT
Previous Post

ಅತ್ತಿಗೆ-ಅತ್ತಿಗೆ ಜಗಳ: ಕೊಡಲಿಯಿಂದ ತಂದೆಗೆ ಮುಕ್ತಿ ನೀಡಿದ ಮಗ

Next Post

ಭೀಷ್ಮ ಸೇನಾಧಿಪತ್ಯ ಹಾಗೂ ಕರ್ಮಬಂಧ ತಾಳಮದ್ದಲೆ ಇಂದು

Next Post
ಭೀಷ್ಮ ಸೇನಾಧಿಪತ್ಯ ಹಾಗೂ ಕರ್ಮಬಂಧ ತಾಳಮದ್ದಲೆ ಇಂದು

ಭೀಷ್ಮ ಸೇನಾಧಿಪತ್ಯ ಹಾಗೂ ಕರ್ಮಬಂಧ ತಾಳಮದ್ದಲೆ ಇಂದು

ಮಾಗೋಡಿನಲ್ಲಿ ಯಕ್ಷಗಾನ ಇಂದು

ಮಾಗೋಡಿನಲ್ಲಿ ಯಕ್ಷಗಾನ ಇಂದು

ಯಲ್ಲಾಪುರ ಪೊಲೀಸರ ಮೇಲೆ ಬೆಳಗಾವಿಯಲ್ಲಿ ಹಲ್ಲೆ: ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

ಯಲ್ಲಾಪುರ ಪೊಲೀಸರ ಮೇಲೆ ಬೆಳಗಾವಿಯಲ್ಲಿ ಹಲ್ಲೆ: ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.