6
  • Latest
ಉಮ್ಮಚಗಿ ಕೆವಿಜಿ ಬ್ಯಾಂಕ್ ದರೋಡೆ ಯತ್ನ: ಇನ್ನೂ ಇಬ್ಬರ ಬಂಧನ

ಉಮ್ಮಚಗಿ ಕೆವಿಜಿ ಬ್ಯಾಂಕ್ ದರೋಡೆ ಯತ್ನ: ಇನ್ನೂ ಇಬ್ಬರ ಬಂಧನ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉಮ್ಮಚಗಿ ಕೆವಿಜಿ ಬ್ಯಾಂಕ್ ದರೋಡೆ ಯತ್ನ: ಇನ್ನೂ ಇಬ್ಬರ ಬಂಧನ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಉಮ್ಚಮಗಿಯ ಕೆವಿಜಿ ಬ್ಯಾಂಕ್ ದರೋಡೆಗೆ ಯತ್ನಿಸಿ, ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಆರೋಪಿಗಳನ್ನು ಬೆಳಗಾವಿಯಲ್ಲಿ ಬಂಧಿಸಿದ್ದಾರೆ.

ಸಿಸಿಟಿವಿಯ ದೃಶ್ಯ ಆಧರಿಸಿ ಪ್ರಕರಣ ಜಾಡನ್ನು ಬೇಧಿಸಿದ ಪೊಲೀಸರು, ಖಚಿತ ಸುಳಿವಿನ ಮೆರೆಗೆ ಬೆಳಗಾವಿಯ ಖಾಸಭಾಗ ಚೌಕ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಗುಲ್ಜಾರ್ ಅಬ್ದುಲ್ ರೆಹಮಾನ್ ಮುಕಾಂದಾರ ಹಾಗೂ ಬೈಲಹೊಂಗಲದ ಇಮ್ರಾನ್ ಕುತುಬುದ್ದಿನ್ ತಿಗಡಿ ಬಂಧಿತರು.

ಇವರಿಂದ ಕೃತ್ಯಕ್ಕೆ ಬಳಸಿದ ಕಾರು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ದರೋಡೆ ಯತ್ನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಇದೇ ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ರಫೀಕ್ ಇಸ್ಮಾಯಿಲ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ, ತಾನೂ ಆತ್ಮಹತ್ಯೆಗೆ ಯತ್ನಿಸಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ.‌ ಈತನ ವಿರುದ್ಧ ಕರ್ನಾಟಕ ಹಾಗೂ ಕೇರಳದಲ್ಲಿ 50 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.‌

 

ಫೊಟೊ- 18 ವಾಯೆಲ್ಪಿ 04- ಬಂಧನ

ShareSendTweetShare
Previous Post

ಯಲ್ಲಾಪುರ ಪೊಲೀಸರ ಮೇಲೆ ಬೆಳಗಾವಿಯಲ್ಲಿ ಹಲ್ಲೆ: ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

Next Post

ಕೊನೆ ಕೊಯ್ದರು, ಪ್ರಶ್ನಿಸಿದ್ದಕ್ಕೆ ಏಟು ಕೊಟ್ಟರು

Next Post
ಪೊಲೀಸರ ಎದುರೇ ಹೊಡೆದಾಟ: 8 ಜನರ ವಿರುದ್ಧ ಪ್ರಕರಣ

ಕೊನೆ ಕೊಯ್ದರು, ಪ್ರಶ್ನಿಸಿದ್ದಕ್ಕೆ ಏಟು ಕೊಟ್ಟರು

ಯಲ್ಲಾಪುರದಲ್ಲಿ ಮುಂದುವರಿದ ಕಳ್ಳರ ಕೈಚಳಕ

ಯಲ್ಲಾಪುರದಲ್ಲಿ ಮುಂದುವರಿದ ಕಳ್ಳರ ಕೈಚಳಕ

45′ ಚಿತ್ರದ ‘AFRO ಟಪಾಂಗ್‌’ ಹಾಡಿಗೆ ಜಾಗತಿಕ ಹವಾ ; 28.5 ಮಿಲಿಯನ್ ವೀಕ್ಷಣೆ ಮತ್ತು ಭಾರತದಲ್ಲಿ ಟ್ರೆಂಡಿಂಗ್ ಟಾಪ್

45' ಚಿತ್ರದ 'AFRO ಟಪಾಂಗ್‌' ಹಾಡಿಗೆ ಜಾಗತಿಕ ಹವಾ ; 28.5 ಮಿಲಿಯನ್ ವೀಕ್ಷಣೆ ಮತ್ತು ಭಾರತದಲ್ಲಿ ಟ್ರೆಂಡಿಂಗ್ ಟಾಪ್

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.