6

ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

ಯಲ್ಲಾಪುರ ತಾಲೂಕಾ ಸಮಗ್ರ ನಾಮಧಾರಿ ಅಭಿವೃದ್ಧಿ ಸಂಘದಿಂದ ನಾಮಧಾರಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
    ಪ್ರಸ್ತುತ ವರ್ಷದ 10 ಹಾಗೂ 12 ನೇ ತರಗತಿಯ ಪರೀಕ್ಷೆಯಲ್ಲಿ ಪಟ್ಟಣ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದವರು, ತಾಲೂಕಿಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರನ್ನು ಪುರಸ್ಕರಿಸಲಾಗುವುದು.
    ಅಂತಹ ವಿದ್ಯಾರ್ಥಿಗಳು ಡಿಸೆಂಬರ್ 18 ರ ಒಳಗೆ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ, ಆದಾಯ ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು ಯಲ್ಲಾಪುರದ ಶ್ರೀಗುರು ಸಹಕಾರಿ ಸಂಘದಲ್ಲಿ ಸಲ್ಲಿಸಲು ಕೋರಲಾಗಿದೆ. ವಿಶೇಷ ಸಾಧಕರಿದ್ದರೂ ಮಾಹಿತಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9916812001 ಅಥವಾ 8088118260 ಸಂಪರ್ಕಿಸಬಹುದಾಗಿದೆ.
     ಈ ವಿದ್ಯಾರ್ಥಿಗಳನ್ನು ಡಿಸೆಂಬರ್ 21 ರಂದು ಪಟ್ಟಣದ ವೇದವ್ಯಾಸ ಸಭಾಭವನದಲ್ಲಿ ನಡೆಯುವ ಸಂಘದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಪುರಸ್ಕರಿಸಲಾಗುವುದು. ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ.
  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page