6
  • Latest
ಯಾಣಕ್ಕೆ ಪ್ರಯಾಣ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿಯ ಬದುಕಿನ ಪ್ರಯಾಣ ಅಂತ್ಯ

ಯಾಣಕ್ಕೆ ಪ್ರಯಾಣ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿಯ ಬದುಕಿನ ಪ್ರಯಾಣ ಅಂತ್ಯ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಾಣಕ್ಕೆ ಪ್ರಯಾಣ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿಯ ಬದುಕಿನ ಪ್ರಯಾಣ ಅಂತ್ಯ

ಶ್ರೀ ನ್ಯೂಸ್ by ಶ್ರೀ ನ್ಯೂಸ್
December 13, 2025
in ಸ್ಥಳೀಯ
advt advt advt
ADVERTISEMENT

ಬೈಕ್ ಸ್ಕಿಡ್ ಆಗಿ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದು,, ಇನ್ನೊಬ್ಬ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮೇಲೆ ಯಲ್ಲಾಪುರದ ಎಚ್.ಕೆ.ಜಿ.ಎನ್ ಸಿಮೆಂಟ್ ಇಟ್ಟಿಗೆ ತಯಾರಿಕಾ ಘಟಕದ ಬಳಿ ನಡೆದಿದೆ.

ಹಿಂಬದಿಯ ಸವಾರ ಯಾದಗಿರಿಯ ವರ್ಧನ ವೆಂಕಟೇಶ ಶೆಟ್ಟಿ (19) ಮೃತ ವ್ಯಕ್ತಿ. ಬೈಕ್ ಚಲಾಯಿಸುತ್ತಿದ್ದ ವಿಜಯಪುರದ ಸಿಂಧಗಿಯ ರಾಜೀವ ಭೀಮಾಶಂಕರ ಚೌಧರಿ ಗಾಯಗೊಂಡ ವ್ಯಕ್ತಿ.

ADVERTISEMENT
ADVERTISEMENT

ಎಂಬಿಬಿಎಸ್ ವಿದ್ಯಾರ್ಥಿಗಳಾಗಿರುವ ಇವರು, ಬೈಕ್ ಮೇಲೆ ಸ್ನೇಹಿತರೊಂದಿಗೆ ಪ್ರವಾಸಕ್ಕಾಗಿ ಯಾಣಕ್ಕೆ ಹೋಗುತ್ತಿದ್ದರು. ಪಟ್ಟಣದ ಎಚ್.ಕೆ.ಜಿ.ಎನ್ ಸಿಮೆಂಟ್ ಇಟ್ಟಿಗೆ ತಯಾರಿಕಾ ಘಟಕದ ಬಳಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆ ಪಕ್ಕ ಬಿದ್ದಿದ್ದು, ಹಿಂಬದಿಯಲ್ಲಿ ಕುಳಿತಿದ್ದ ವರ್ಧನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸವಾರ ರಾಜೀವ ಗಾಯಗೊಂಡಿದ್ದು, ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Advertisement. Scroll to continue reading.
Advertisement. Scroll to continue reading.

ಸವಾರ ರಾಜೀವ ಚೌಧರಿ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendTweetShare
ADVERTISEMENT
Previous Post

ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

Next Post

ನಾಳೆ ಬೆಳಿಗ್ಗೆಯಿಂದ ಸಂಜೆಯವರೆಗೂ ಕರೆಂಟ್ ಇರಲ್ಲ

Next Post
ನಾಳೆ ವಿದ್ಯುತ್ ವ್ಯತ್ಯಯ

ನಾಳೆ ಬೆಳಿಗ್ಗೆಯಿಂದ ಸಂಜೆಯವರೆಗೂ ಕರೆಂಟ್ ಇರಲ್ಲ

ಯಲ್ಲಾಪುರದ ಈದ್ ಮಿಲಾದ್ ಮೆರವಣಿಗೆ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದವನಿಗೆ ಶಿಕ್ಷೆ

ಯಲ್ಲಾಪುರದ ಈದ್ ಮಿಲಾದ್ ಮೆರವಣಿಗೆ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದವನಿಗೆ ಶಿಕ್ಷೆ

ಯಲ್ಲಾಪುರ: ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಯಲ್ಲಾಪುರ: ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page