6
September 28, 2026

ನಾಳೆ ಬೆಳಿಗ್ಗೆಯಿಂದ ಸಂಜೆಯವರೆಗೂ ಕರೆಂಟ್ ಇರಲ್ಲ

ಯಲ್ಲಾಪುರ ಪಟ್ಟಣದ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣೆ ಕೆಲಸ ಇರುವುದರಿಂದ ಡಿ.17 ರಂದು ಬೆಳಗ್ಗೆ 9 ರಿಂದ ಸಂಜೆ 6 ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಪಟ್ಟಣ, ಇಡಗುಂದಿ, ವಜ್ರಳ್ಳಿ, ಆನಗೋಡ, ದೇಹಳ್ಳಿ, ಉಪಳೇಶ್ವರ, ಮಾಗೋಡ, ಕಣ್ಣಿಗೇರಿ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

You cannot copy content of this page