6
  • Latest
ಏಪ್ರಿಲ್ ನಲ್ಲಿ ತೆರೆಗೆ ಬರಲಿದೆ ‘ರಾಜನಿವಾಸ’

ಏಪ್ರಿಲ್ ನಲ್ಲಿ ತೆರೆಗೆ ಬರಲಿದೆ ‘ರಾಜನಿವಾಸ’

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Friday, April 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

ಏಪ್ರಿಲ್ ನಲ್ಲಿ ತೆರೆಗೆ ಬರಲಿದೆ ‘ರಾಜನಿವಾಸ’

AchyutKumar by AchyutKumar
in ಸಿನೆಮಾ
advt advt advt
ADVERTISEMENT

ರಾಜ‌‌ನಿವಾಸ ಟ್ರೇಲರ್ ನೋಡಿದರೆ ತಕ್ಷಣ ಕಾಂತಾರದ ಝಲಕ್ ಕಾಣಿಸೀತು. ಆದರೆ ಇದು ಕಾಂತಾರಕ್ಕಿಂತಲೂ‌ ಮೊದಲೇ ತಯಾರಾದಂಥ ಸಬ್ಜೆಕ್ಟ್. ಆದರೆ ಕೃತಿ ರೂಪಕ್ಕೆ ಇಳಿದು ಪರದೆಗೆ ಸಿದ್ಧಗೊಳ್ಳಲು ಇಷ್ಟು ಸಮಯ ತೆಗೆದುಕೊಂಡಿದೆ. ನಿಜ ಹೇಳಬೇಕೆಂದರೆ ಕಾಂತಾರ ಬಂದ ಬಳಿಕ‌ ಹೋಲಿಕೆಯ ಆರೋಪ ಎದುರಾದೀತು ಎಂದು ಸಾಕಷ್ಟು ಬದಲಾವಣೆಯನ್ನು ಕೂಡ ಮಾಡಲಾಗಿದೆ. ಆದರೆ ಇದು ತುಳುನಾಡು ಭಾಗದ ಕಥೆಯಾದ ಕಾರಣ ಸಹಜವಾಗಿ ಒಂದಷ್ಟು ಹೋಲಿಕೆಗಳು ಕಾಣುತ್ತವೆ. ಆದರೆ ಚಿತ್ರದಲ್ಲಿ ಬೇರೆಯೇ ಕಥೆ ಇದೆ ಎನ್ನುತ್ತಾರೆ ನಿರ್ದೇಶಕ ಮಿಥುನ್ ಸುವರ್ಣ.

ರಾಜ‌ನಿವಾಸದಲ್ಲಿ ನಾಯಕ ಪಾತ್ರ ನಿರ್ವಹಿಸಿ ರಾಜನಂತೆ ಮೆರೆದಾಡಿರುವವರು ರಾಘವ್. ಹಾಡು ಮತ್ತು ಹೊಡೆದಾಟದ ಗ್ಲಿಂಪ್ಸ್ ಕಂಡವರಿಗೆ ಇದೊಂದು ಮಾಸ್ ಮೂವಿಯಾಗುವ ಎಲ್ಲ ಲಕ್ಷಣಗಳು ಗೋಚರಿಸಿದೆ.‌ ನಾಯಕಿಯಾಗಿ ಕೃತ್ತಿಕಾ ಕಂಗೊಳಿಸಿದ್ದಾರೆ. ಶ್ರೀನಗರ ಕಿಟ್ಟಿ ವಿಶೇಷ ಪಾತ್ರದಲ್ಲಿರುವುದು ಮೇಲ್ನೋಟಕ್ಕೆ ಎದ್ದು ಕಾಣಿಸಿದೆ. ಈ ಎಲ್ಲ ಕಾರಣಗಳಿಂದಲೇ ರಾಜ‌ನಿವಾಸ ಕುತೂಹಲ ಮೂಡಿಸಿದೆ.

Advertisement. Scroll to continue reading.
ADVERTISEMENT
ADVERTISEMENT

ಟ್ರೇಲರ್ ಮತ್ತು ಮೂರು ಹಾಡುಗಳು ಈಗಾಗಲೇ ಸಿನಿಮಾ ಪ್ರಿಯರ ಮನಗೆದ್ದಿದೆ. ಟ್ರೇಲರ್ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು ಪ್ಯಾನ್ ಇಂಡಿಯಾದಲ್ಲಿ ನಿರೀಕ್ಷೆ ಸೃಷ್ಟಿಸಿದೆ. ಸಿನಿಮಾರಂಗದ ಅನೇಕರು ರಾಜನಿವಾಸ ಈ ವರ್ಷದ ಅತ್ಯುತ್ತಮ ಚಿತ್ರವಾಗಲಿದೆ ಎಂದಿದ್ದಾರೆ, ಸಿನಿಮಾದ ಪೋಸ್ಟ್ ಪ್ರೊಡಕ್ಷನ್
ಕೆಲಸ ಮುಕ್ತಾಯ ಹಂತದಲ್ಲಿದೆ. ಇದೇ ತಿಂಗಳಾಂತ್ಯಕ್ಕೆ‌ ಬಿಡುಗಡೆ ದಿನಾಂಕವನ್ನು ಘೋಷಿಸಲಾಗುತ್ತದೆ. ಕನ್ನಡದ‌ ದೊಡ್ಡ ವಿತರಕ ಸಂಸ್ಥೆಗಳು ಸಿನಿಮಾ ಬಿಡುಗಡೆ ಗೆ ಕೇಳುತ್ತಿದ್ದಾರೆ ಮತ್ತು ತಮಿಳು , ತೆಲುಗು ಭಾಷೆಯಲ್ಲೂ ಬೇಡಿಕೆ ಇದೆ ಎನ್ನುತ್ತಿದ್ದಾರೆ ನಿರ್ಮಾಪಕರು.

Advertisement. Scroll to continue reading.

*ರಾಜ‌ನಿವಾಸ* ಚಿತ್ರವನ್ನು ಡಿಎಎಂ36ಸ್ಟುಡೀಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ‌ ಮಾಡಲಾಗಿದೆ. ದಾ. ಪಿ ಆಂಜನಪ್ಪ ನಿರ್ಮಾಪಕರು. ಸಹ ನಿರ್ಮಾಪಕರಾಗಿ ಲೋಕೇಶ್ ಗೌಡ ಬಂಡವಾಳ ಹೂಡಿದ್ದಾರೆ.‌ ಬಲ ರಾಜ್ವಾಡಿ , ಯಮುನಾ ಶ್ರೀನಿಧಿ , ನೀನಾಸಂ ಅಶ್ವಥ್ , ಸಹನ , ಪ್ರಶಾಂತ್‌ ಮೊದಲಾದ ಕಲಾವಿದರು ಪ್ರಮುಖ‌ ಪಾತ್ರಗಳನ್ನು ನಿಭಾಯಿಸಿದ್ದಾರೆ. ವಿಜಯ್ ಯಾರ್ಡ್ಲಿ ಸಂಗೀತ ನಿರ್ದೇಶನ ಇರುವ ರಾಜ‌ನಿವಾಸದ ಛಾಯಾಗ್ರಹಣ ರಮೇಶ್ ರಾಜ್ ಅವರದ್ದಾಗಿದೆ.

ShareSendTweetShare
ADVERTISEMENT
Previous Post

ಮಾಗೋಡ ಆಲೆಮನೆ ಹಬ್ಬ ಇಂದು

Next Post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Next Post
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್ ಆಟೊ, ಫರ್ನಿಚರ್ ಎಕ್ಸ್​ಪೋ 2026 ಆರಂಭ ; ಇದು ಬೆಂಗಳೂರಿನ ಅತಿದೊಡ್ಡ ಮೇಳ

ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್ ಆಟೊ, ಫರ್ನಿಚರ್ ಎಕ್ಸ್​ಪೋ 2026 ಆರಂಭ ; ಇದು ಬೆಂಗಳೂರಿನ ಅತಿದೊಡ್ಡ ಮೇಳ

ಅರಮನೆ ಮೈದಾನದಲ್ಲಿ ಟಿವಿ9 ಎಕ್ಸ್​​ಪೋ: ಹಯಗ್ರೀವ ಸಿನಿಮಾ ನಾಯಕ ಧನ್ವೀರ್, ನಾಯಕಿ ಸಂಜನಾ ಭಾಗಿ

ಅರಮನೆ ಮೈದಾನದಲ್ಲಿ ಟಿವಿ9 ಎಕ್ಸ್​​ಪೋ: ಹಯಗ್ರೀವ ಸಿನಿಮಾ ನಾಯಕ ಧನ್ವೀರ್, ನಾಯಕಿ ಸಂಜನಾ ಭಾಗಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.