6
  • Latest
ಅರಮನೆ ಮೈದಾನದಲ್ಲಿ ಟಿವಿ9 ಎಕ್ಸ್​​ಪೋ: ಹಯಗ್ರೀವ ಸಿನಿಮಾ ನಾಯಕ ಧನ್ವೀರ್, ನಾಯಕಿ ಸಂಜನಾ ಭಾಗಿ

ಅರಮನೆ ಮೈದಾನದಲ್ಲಿ ಟಿವಿ9 ಎಕ್ಸ್​​ಪೋ: ಹಯಗ್ರೀವ ಸಿನಿಮಾ ನಾಯಕ ಧನ್ವೀರ್, ನಾಯಕಿ ಸಂಜನಾ ಭಾಗಿ

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಮನೆ ಮೈದಾನದಲ್ಲಿ ಟಿವಿ9 ಎಕ್ಸ್​​ಪೋ: ಹಯಗ್ರೀವ ಸಿನಿಮಾ ನಾಯಕ ಧನ್ವೀರ್, ನಾಯಕಿ ಸಂಜನಾ ಭಾಗಿ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಟಿವಿ9 ಎಕ್ಸ್​​ಪೋ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯುತ್ತಿದೆ. ಮಾರ್ಚ್ 6, 7, 8 ಮೂರು ದಿನ ಇದು ಇರಲಿದೆ. ಆಟೋಮೊಬೈಲ್, ಲೈಫ್​ಸ್ಟೈಲ್​, ಫರ್ನಿಚರ್​ಗಳ ಮಾರಾಟ ನಡೆಯಲಿದ್ದು, ಒಂದೇ ಸೂರಿನಡಿ ನೂರಾರು ಮಳಿಗೆಗಳ ಸಂಗಮ ಆಗಿದೆ.

ಇದಕ್ಕೆ ನಟ ಧನ್ವೀರ್ ಹಾಗೂ ಸಂಜನಾ ಆಗಮಿಸಿ ಚಾಲನೆ ನೀಡಿದರು. ಈ ವೇಳೆ ಅವರುಗಳು ಟಿವಿ9 ಎಕ್ಸ್​​ಪೋ ಬಗ್ಗೆ ಹಾಗೂ ಹಯಗ್ರೀವ ಸಿನಿಮಾ ಯಶಸ್ಸಿನ ಬಗ್ಗೆ ಮಾತನಾಡಿದರು. ಚಿತ್ರಕ್ಕೆ ಸಿಗುತ್ತಿರುವ ಅದ್ಭುತ ಪ್ರತಿಕ್ರಿಯೆಗೆ ಅವರು ಖುಷಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಧನ್ವೀರ್ ಎಲ್ಲಾ ತರದ ಮನೆಗೆ ಸಂಬಂಧಪಟ್ಟ ಆಟೋಮೊಬೈಲ್ಸ್ ಆಗಿರಬಹುದು ಫರ್ನಿಚರ್ ಆಗಿರಬಹುದು ಪ್ರತಿಯೊಂದು ಒಂದೇ ಜಾಗದಲ್ಲಿ ಸಿಗೋದ್ರಿಂದ ಸಾರ್ವಜನಿಕರಿಗೆ ತುಂಬಾ ಅನುಕೂಲ ಆಗುತ್ತೆ ಎಂದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅದಲ್ಲದೆ ಹಯಗ್ರೀವ ಸಿನಿಮಾ ಎಲ್ಲೆಡೆ ಚೆನ್ನಾಗಿ ಪ್ರದರ್ಶನ ಕಾಣುತ್ತಿರುವ ಕಾರಣ ಅದರ ಕುರಿತು ಸಂತೋಷ ಹಂಚಿಕೊಂಡರು.ನಟಿ ಸಂಜನಾ ಮಾತನಾಡಿ ಹಯಗ್ರೀವ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ತುಂಬಾ ಖುಷಿಯಾಗಿದೆ. ಎಲ್ಲಾ ಕಡೆ ಓಡಾಡ್ತಾ ಇದೀವಿ ಪಾಸಿಟಿವ್ ಆಗಿ ರೆಸ್ಪಾನ್ಸ್ ಇದೆ ಎಲ್ಲಾ ಕಡೆ ಆಲ್ಮೋಸ್ಟ್ ಹೌಸ್ ಫುಲ್ಸ್ ಓಡ್ತಾ ಇದೆ ಅಂಡ್ ಟಿವಿ೯ ಈ ಒಂದು ಎಕ್ಸ್ಪೋ ನಲ್ಲಿ ಒಂದೇ ರೂಫ್ ಅಡಿ ಎಲ್ಲಾ ಸಿಗುತ್ತಿರುವುದು ಮತ್ತು ಯುಗಾದಿ ಸೇಲ್ ನಡೆಯುತ್ತಿರುವುದು ವಿಶೇಷ ಎಂದು ಖುಷಿಯಿಂದ ಹೇಳಿದ್ದಾರೆ.

ShareSendTweetShare
ADVERTISEMENT
Previous Post

ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್ ಆಟೊ, ಫರ್ನಿಚರ್ ಎಕ್ಸ್​ಪೋ 2026 ಆರಂಭ ; ಇದು ಬೆಂಗಳೂರಿನ ಅತಿದೊಡ್ಡ ಮೇಳ

Next Post

ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಿದ ಸಾಮಾಜಿಕ ಸಂಸ್ಥೆ

Next Post
ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಿದ ಸಾಮಾಜಿಕ ಸಂಸ್ಥೆ

ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಿದ ಸಾಮಾಜಿಕ ಸಂಸ್ಥೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page