6
  • Latest
ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಬರ್ತ್ ಡೇ ಬಾಯ್’ಗೆ ಡಬಲ್ ಖುಷಿ

ಬರ್ತ್ ಡೇ ಬಾಯ್’ಗೆ ಡಬಲ್ ಖುಷಿ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Saturday, June 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಾಣಿಜ್ಯ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

AchyutKumar by AchyutKumar
in ವಾಣಿಜ್ಯ
advt advt advt
ADVERTISEMENT

ಸುಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ಡಿಕನ್ಸ್ ಸ್ಟ್ರಕ್ಟ್ ತನ್ನ ಬ್ರಾಂಡ್ ಪಾರ್ಟ್ನರ್ ಆಗಿ ಸುಪ್ರಸಿದ್ಧ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರನ್ನು ಘೋಷಣೆ ಮಾಡಿದೆ.

ರವಿಚಂದರ್ ಅವರ instagram ರೀಲ್ ನಲ್ಲಿ ಸ್ಕಿನ್ ಕೇರ್ ಡಿಕನ್ಸ್ ಸ್ಟ್ರಕ್ಟ್ ಇತ್ತು. ಇದನ್ನು ಅಭಿಮಾನಿಗಳು ಗಮನಿಸಿದರು. ಆ ಬಳಿಕ ಇದು ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿತು. ಇಂಟರ್ನೆಟ್ ನಲ್ಲಿ ಸೆನ್ಸೇಶನ್ ಆದ ವಿಷಯ ಈಗ ಪಾರ್ಟ್ನರ್ ಶಿಪ್ ಗೆ ಎಡೆ ಮಾಡಿಕೊಟ್ಟಿದೆ.

Advertisement. Scroll to continue reading.
ADVERTISEMENT
ADVERTISEMENT

ಈ ಬಗ್ಗೆ ಸಂಸ್ಥೆಯ ಸಿಇಒ ಮಾಲಿನಿ ಅಡಪುರೆಡ್ಡಿ ಅವರು ಮಾತನಾಡಿದ್ದಾರೆ. ಜನರು ಸಹಜವಾಗಿ ಸ್ಪಂದಿಸಿ ಬ್ರಾಂಡ್ ನ್ನು ನೋಡಿದಾಗ ಅದನ್ನು ಮುಂದುವರಿಸಿಕೊಂಡು ಹೋಗುವುದು ನಮಗೆ ಸರಿ ಅನಿಸಿತು. ಅನಿರುದ್ಧ್ ಅವರು ನಮ್ಮ ಬ್ರಾಂಡಿಗೆ ಸರಿ ಹೊಂದುತ್ತಾರೆ. ಹೀಗಾಗಿ ಇಂಟರ್ನೆಟ್ ನಲ್ಲಿ ಉಂಟಾದ ವಿಡಿಯೋದ ಪ್ರಭಾವ ಸಹಯೋಗಕ್ಕೆ ಪ್ರೇರಣೆ ನೀಡಿತು ಎಂದು ಹೇಳಿದ್ದಾರೆ.

Advertisement. Scroll to continue reading.

ತಮ್ಮ ಹಿಟ್ ಹಾಡುಗಳು ಗಳಿಂದ ಯುವ ಜನರ ಮೇಲೆ ಅಪಾರ ಪ್ರಭಾವ ಬೀರಿರುವ ಅನಿರುದ್ಧ ರವಿಚಂದರ್ ಪ್ರೇಕ್ಷಕರಿಗೆ ಅವರ ಸ್ಟೈಲ್ ಮತ್ತು ವ್ಯಕ್ತಿತ್ವದಿಂದ ಇಷ್ಟವಾಗುತ್ತಾ ಬಂದಿದ್ದಾರೆ. ಈಗ ಪ್ರಸಿದ್ಧ ಸನ್ ಸ್ಕ್ರೀನ್ ಬ್ರಾಂಡ್ ನ ಪಾರ್ಟ್ನರ್ ಆಗಿ ಅವರು ಹೊರ ಹೊಮ್ಮಿದ್ದಾರೆ.

ShareSendTweetShare
ADVERTISEMENT
Previous Post

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

Next Post

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

Next Post
ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಬರ್ತ್ ಡೇ ಬಾಯ್’ಗೆ ಡಬಲ್ ಖುಷಿ

ಬರ್ತ್ ಡೇ ಬಾಯ್'ಗೆ ಡಬಲ್ ಖುಷಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.