6
  • Latest
ಪ್ರಮೋದ ಮುತಾಲಿಕ್‌ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶ ನಿರ್ಬಂಧ

ಪ್ರಮೋದ ಮುತಾಲಿಕ್‌ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶ ನಿರ್ಬಂಧ

25 ವರ್ಷಗಳಿಂದ ನ್ಯಾಯಕ್ಕಾಗಿ ಅಲೆದ ವೃದ್ಧ ತಾಯಂದಿರು

25 ವರ್ಷಗಳಿಂದ ನ್ಯಾಯಕ್ಕಾಗಿ ಅಲೆದ ವೃದ್ಧ ತಾಯಂದಿರು

ಮೌಢ್ಯ ದೂರವಾಗಿಸುವ ಭಕ್ತಿ ಸ್ಥಾನಗಳಾಗಲಿ ಮಂದಿರ

ಮೌಢ್ಯ ದೂರವಾಗಿಸುವ ಭಕ್ತಿ ಸ್ಥಾನಗಳಾಗಲಿ ಮಂದಿರ

ದೇಗುಲದಲ್ಲಿ ಮೂತ್ರ ವಿಸರ್ಜನೆ; ಶಿಗ್ಗಾಂವ ಬಂದ್‌ಗೆ ವ್ಯಾಪಾರಸ್ಥರ ಬೆಂಬಲ

ದೇಗುಲದಲ್ಲಿ ಮೂತ್ರ ವಿಸರ್ಜನೆ; ಶಿಗ್ಗಾಂವ ಬಂದ್‌ಗೆ ವ್ಯಾಪಾರಸ್ಥರ ಬೆಂಬಲ

ADVERTISEMENT
  • Home
Saturday, August 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಪ್ರಮೋದ ಮುತಾಲಿಕ್‌ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶ ನಿರ್ಬಂಧ

Kiran Reporter Haveri by Kiran Reporter Haveri
August 29, 2026
in ಸ್ಥಳೀಯ
advt advt advt
ADVERTISEMENT

ಹಾವೇರಿ : ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಪ್ರತಿಬಂಧಕಾಜ್ಞೆ ಹೊರಡಿಸಿದ್ದಾರೆ.

ADVERTISEMENT

ಇತ್ತೀಚೆಗೆ ಶಿಗ್ಗಾಂವ ಪಟ್ಟಣದ ಆಂಜನೇಯ ದೇವಸ್ಥಾನದಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಘಟನೆ ಹಿನ್ನೆಲೆಯಲ್ಲಿ ಪ್ರಮೋದ ಮುತಾಲಿಕ್ ಅವರು ಶಿಗ್ಗಾಂವಿಗೆ ಆಗಮಿಸಿ, ಆ. 26ರಂದು ಶಿಗ್ಗಾಂವ ಬಂದ್‌ಗೆ ಕರೆ ನೀಡಿದ್ದರು. ಈ ಸಂದರ್ಭದಲ್ಲಿ ಹಿಂದೂ ಸಮುದಾಯವನ್ನು ಉದ್ದೇಶಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದರು ಎನ್ನಲಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಇದರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ  ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ನೀಡಿದ ವರದಿಯಲ್ಲಿ ರಟ್ಟಿಹಳ್ಳಿ, ಹಾನಗಲ್ಲ, ಸವಣೂರು ಸೇರಿದಂತೆ ಜಿಲ್ಲೆಯ ವಿವಿಧೆಡೆ ಪ್ರಮೋದ ಮುತಾಲಿಕ್ ಅವರು ಮಾಡಿದ್ದರೆನ್ನಲಾದ ಪ್ರಚೋದನಕಾರಿ ಭಾಷಣಗಳು ಹಾಗೂ ಈ ಸಂಬಂಧ ಕೈಗೊಂಡ ಕಾನೂನು ಕ್ರಮಗಳನ್ನು ಉಲ್ಲೇಖಿಸಲಾಗಿದೆ. ರಾಜ್ಯದ ವಿವಿಧೆಡೆ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆಯೂ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

Advertisement. Scroll to continue reading.
Advertisement. Scroll to continue reading.

ಈ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ಪ್ರಮೋದ ಮುತಾಲಿಕ್ ಅವರು ಹಾವೇರಿ ಜಿಲ್ಲೆಯನ್ನು ಪ್ರವೇಶಿಸದಂತೆ ಜಿಲ್ಲಾಧಿಕಾರಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿದ್ದಾರೆ.

ShareSendTweetShare
ADVERTISEMENT
Previous Post

ಹೆಲ್ಮೆಟ್‌ ಇಲ್ಲದೆ ಬುಲೆಟ್‌ ಸವಾರಿ ಮಾಡಿದ ಶಾಸಕ: 500 ರೂ. ದಂಡ!

Next Post

ದೇಗುಲದಲ್ಲಿ ಮೂತ್ರ ವಿಸರ್ಜನೆ; ಶಿಗ್ಗಾಂವ ಬಂದ್‌ಗೆ ವ್ಯಾಪಾರಸ್ಥರ ಬೆಂಬಲ

Next Post
ದೇಗುಲದಲ್ಲಿ ಮೂತ್ರ ವಿಸರ್ಜನೆ; ಶಿಗ್ಗಾಂವ ಬಂದ್‌ಗೆ ವ್ಯಾಪಾರಸ್ಥರ ಬೆಂಬಲ

ದೇಗುಲದಲ್ಲಿ ಮೂತ್ರ ವಿಸರ್ಜನೆ; ಶಿಗ್ಗಾಂವ ಬಂದ್‌ಗೆ ವ್ಯಾಪಾರಸ್ಥರ ಬೆಂಬಲ

ಮೌಢ್ಯ ದೂರವಾಗಿಸುವ ಭಕ್ತಿ ಸ್ಥಾನಗಳಾಗಲಿ ಮಂದಿರ

ಮೌಢ್ಯ ದೂರವಾಗಿಸುವ ಭಕ್ತಿ ಸ್ಥಾನಗಳಾಗಲಿ ಮಂದಿರ

25 ವರ್ಷಗಳಿಂದ ನ್ಯಾಯಕ್ಕಾಗಿ ಅಲೆದ ವೃದ್ಧ ತಾಯಂದಿರು

25 ವರ್ಷಗಳಿಂದ ನ್ಯಾಯಕ್ಕಾಗಿ ಅಲೆದ ವೃದ್ಧ ತಾಯಂದಿರು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

×

No WhatsApp Number Found!