6
  • Latest
ಪಿಎಂ ಕಿಸಾನ್ ಯೋಜನೆ: ಅರ್ಹ ರೈತರು ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಪಿಎಂ ಕಿಸಾನ್ ಯೋಜನೆ: ಅರ್ಹ ರೈತರು ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆ ಮಾರ್ಗಸೂಚಿ,

ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆ ಮಾರ್ಗಸೂಚಿ,

ಸ್ಯಾಂಡಲ್ವುಡ್ ಗೆ ಹೊಸ ವಿಲನ್ ಅರುಣ್ ಆಚಾರ್

ಸ್ಯಾಂಡಲ್ವುಡ್ ಗೆ ಹೊಸ ವಿಲನ್ ಅರುಣ್ ಆಚಾರ್

ಚಿನ್ನದ ನಾಡಾಗುತ್ತಾ ಹಾವೇರಿ.?

ಚಿನ್ನದ ನಾಡಾಗುತ್ತಾ ಹಾವೇರಿ.?

ADVERTISEMENT
  • Home
Saturday, September 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಪಿಎಂ ಕಿಸಾನ್ ಯೋಜನೆ: ಅರ್ಹ ರೈತರು ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

Kiran Reporter Haveri by Kiran Reporter Haveri
September 5, 2026
in ಸ್ಥಳೀಯ
advt advt advt
ADVERTISEMENT

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ.-ಕಿಸಾನ್) ಯೋಜನೆಯಡಿ ಅರ್ಹ ರೈತರು ನೆರವು ಪಡೆಯಲು ತಾಲ್ಲೂಕಿನ ಎಲ್ಲ ಅರ್ಹ ರೈತರು ಬಯೋಮೆಟ್ರಿಕ್ ಅಥವಾ ಮುಖ ಗುರುತಿಸುವಿಕೆ (Facial Recognition) ಆಧಾರಿತ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ ಎಂದು ಹಾವೇರಿ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಪಿ.ಎಂ.-ಕಿಸಾನ್ ಯೋಜನೆಯಡಿ ಹಾವೇರಿ ತಾಲ್ಲೂಕಿನ ಅರ್ಹ ರೈತರಿಗೆ ನಿಯಮಾನುಸಾರ ಆರ್ಥಿಕ ನೆರವು ನೀಡಲಾಗುತ್ತಿದೆ. ಯೋಜನೆಯ ಸೌಲಭ್ಯವನ್ನು ನಿರಂತರವಾಗಿ ಪಡೆಯಲು ಇ-ಕೆವೈಸಿ ಪೂರ್ಣಗೊಳಿಸುವುದು ಅತ್ಯಗತ್ಯವಾಗಿದೆ. ಇ-ಕೆವೈಸಿ ಪೂರ್ಣಗೊಳಿಸದ ತಾಲ್ಲೂಕಿನ ಅರ್ಹ 22315 ರೈತರಿಗೆ ಮುಂದಿನ ಕಂತಿನ ಹಣ ಜಮೆಯಾಗುವ ಸಾಧ್ಯತೆ ಇರುವುದರಿಂದ ರೈತರು ಕೂಡಲೇ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಇ-ಕೆವೈಸಿ ಮಾಡಿಸಿಕೊಳ್ಳಲು ಎರಡು ಸರಳ ವಿಧಾನಗಳು

ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ:
ರೈತರು ತಮ್ಮ ಹತ್ತಿರದ ನಾಗರಿಕ ಸೇವಾ ಕೇಂದ್ರ (CSC), ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳು ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಬಿ.ಎನ್.ಎ. ಲಾಗಿನ್ ಮೂಲಕ ಆಧಾರ್ ಕಾರ್ಡ್‌ನೊಂದಿಗೆ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸಿಕೊಳ್ಳಬಹುದು.

Advertisement. Scroll to continue reading.
Advertisement. Scroll to continue reading.

ಮೊಬೈಲ್ ತಂತ್ರಜ್ಞಾನ ಆಧಾರಿತ ಇ-ಕೆವೈಸಿ:
ಗ್ರಾಮ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಎನ್.ಸಿ.ಗಳ ಮೂಲಕ ಆಧಾರ್ ಗೋಲ್ಡ್ ಫೇಸ್ ಪೋರ್ಟಲ್‌ನಲ್ಲಿ ಲಭ್ಯವಿರುವ PM-KISAN GoI ಮೊಬೈಲ್ ಆ್ಯಪ್ ಅನ್ನು ಡೌನ್‌ಲೋಡ್ ಮಾಡಿಕೊಂಡು, ರೈತರು ತಮ್ಮ ಮೊಬೈಲ್‌ನಲ್ಲಿಯೇ ಮುಖ ಗುರುತಿಸುವಿಕೆ ಮೂಲಕ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳಬಹುದು.

ShareSendTweetShare
ADVERTISEMENT
Previous Post

ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆ ಮಾರ್ಗಸೂಚಿ,

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.