6
  • Latest
ರಟ್ಟಿಹಳ್ಳಿಯ ಆರು ಬೇಡಿಕೆಗಳ ಈಡೇರಿಕೆಗೆ ಸಚಿವ ಲಮಾಣಿ ಭರವಸೆ

ರಟ್ಟಿಹಳ್ಳಿಯ ಆರು ಬೇಡಿಕೆಗಳ ಈಡೇರಿಕೆಗೆ ಸಚಿವ ಲಮಾಣಿ ಭರವಸೆ

ಅತ್ಯುತ್ತಮ ಜಿಲ್ಲಾ ಪ್ರಶಸ್ತಿ ಪಡೆದ ನಾಗರಾಜ್ ನಡುವಿನಮಠರಿಗೆ ಸನ್ಮಾನ

ಅತ್ಯುತ್ತಮ ಜಿಲ್ಲಾ ಪ್ರಶಸ್ತಿ ಪಡೆದ ನಾಗರಾಜ್ ನಡುವಿನಮಠರಿಗೆ ಸನ್ಮಾನ

ಪಿಎಂ ಕಿಸಾನ್ ಯೋಜನೆ: ಅರ್ಹ ರೈತರು ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಪಿಎಂ ಕಿಸಾನ್ ಯೋಜನೆ: ಅರ್ಹ ರೈತರು ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆ ಮಾರ್ಗಸೂಚಿ,

ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆ ಮಾರ್ಗಸೂಚಿ,

ADVERTISEMENT
  • Home
Sunday, September 6, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ರಟ್ಟಿಹಳ್ಳಿಯ ಆರು ಬೇಡಿಕೆಗಳ ಈಡೇರಿಕೆಗೆ ಸಚಿವ ಲಮಾಣಿ ಭರವಸೆ

Kiran Reporter Haveri by Kiran Reporter Haveri
September 6, 2026
in ಸ್ಥಳೀಯ
advt advt advt
ADVERTISEMENT

ರಟ್ಟಿಹಳ್ಳಿ: ರಟ್ಟಿಹಳ್ಳಿ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ರುದ್ರಪ್ಪ ಲಮಾಣಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ADVERTISEMENT

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವ ರುದ್ರಪ್ಪ ಲಮಾಣಿ, ಪಟ್ಟಣ ಪಂಚಾಯತ್ ವತಿಯಿಂದ ಪೌರ ಸನ್ಮಾನ ಸ್ವೀಕರಿಸಿರುವುದು ಅಭಿಮಾನ ಮೂಡಿಸಿದೆ. ಇದು ತಮ್ಮ ಸುದೈವ ಎಂದು ಹೇಳಿದರು.

ADVERTISEMENT
ADVERTISEMENT

ರಟ್ಟಿಹಳ್ಳಿ ತಾಲೂಕು ರಚನೆಯಾದ ಸಂದರ್ಭದಲ್ಲಿ ನಾನೇ ಉಸ್ತುವಾರಿ ಸಚಿವನಾಗಿದ್ದೆ. ಇದೀಗ ಮತ್ತೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ರಟ್ಟಿಹಳ್ಳಿಗೆ ಬಂದಿರುವುದು ಸಂತಸ ತಂದಿದೆ. ಈಗ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ. ಪಟ್ಟಣ ಪಂಚಾಯತ್ ವತಿಯಿಂದ ಒಪ್ಪಿಸಿರುವ ಆರು ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು. ತಮ್ಮ ಅಧಿಕಾರಾವಧಿಯಲ್ಲಿಯೇ ಬೇಡಿಕೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Advertisement. Scroll to continue reading.
Advertisement. Scroll to continue reading.

ಪಟ್ಟಣ ಪಂಚಾಯತ್ ಸಿಬ್ಬಂದಿ ನೇಮಕ ಕಾಯಂಗೊಳಿಸುವ ಭರವಸೆ

ಶಾಸಕರಾದ ಯು.ಬಿ. ಬಣಕಾರ ಮಾತನಾಡಿ, ಭವಿಷ್ಯದ ದಿನಗಳಲ್ಲಿ ಶಾಸಕರಿಗೆ ಹೆಚ್ಚಿನ ಅನುದಾನ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.

Advertisement. Scroll to continue reading.

ರಟ್ಟಿಹಳ್ಳಿ ಪಟ್ಟಣ ಪಂಚಾಯತ್‌ನ 23 ಸಿಬ್ಬಂದಿಗಳ ನೇಮಕವನ್ನು ಕಾಯಂಗೊಳಿಸಲಾಗುವುದು. ರಟ್ಟಿಹಳ್ಳಿ ಪಟ್ಟಣದ ಅಭಿವೃದ್ಧಿಗೆ ಅಗತ್ಯವಿರುವ ಕೆಲಸಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ರುದ್ರಪ್ಪ ಲಮಾಣಿ ಅವರು ಕೂಡ ನಮ್ಮೊಂದಿಗೆ ಕೈಜೋಡಿಸಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರವೀಂದ್ರ ಮುದಿಯಪ್ಪನವರ, ಬಸವರಾಜ ಆಡಿನ, ಶಿವಕುಮಾರ ಉಪ್ಪಾರ, ಪಿ.ಡಿ. ಬಸನಗೌಡ್ರ, ಬಸವರಾಜ ಕಟ್ಟಿಮನಿ, ಮಕ್ಬೂಲ್ ಸಾಬ ಮುಲ್ಲಾ, ಸರ್ಫರಾಜ್ ಮಾಸೂರ, ಮಂಜಮ್ಮ ಅಗಡಿ, ಲಕ್ಷ್ಮೀ, ವೀರನಗೌಡ ಪ್ಯಾಟಿಗೌಡ್ರ, ಉಳಿವೆಪ್ಪ ಸಾಲಿ, ಜಬಿವುಲ್ಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ShareSendTweetShare
ADVERTISEMENT
Previous Post

ಅತ್ಯುತ್ತಮ ಜಿಲ್ಲಾ ಪ್ರಶಸ್ತಿ ಪಡೆದ ನಾಗರಾಜ್ ನಡುವಿನಮಠರಿಗೆ ಸನ್ಮಾನ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page