6
  • Latest
ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಗಣೇಶೋತ್ಸವ ಶಾಂತಿಯುತ ಆಚರಣೆಗೆ ಪೊಲೀಸ್ ಮಾರ್ಗಸೂಚಿ

ಗಣೇಶೋತ್ಸವ ಶಾಂತಿಯುತ ಆಚರಣೆಗೆ ಪೊಲೀಸ್ ಮಾರ್ಗಸೂಚಿ

ADVERTISEMENT
  • Home
Tuesday, September 8, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ರಾಜಕೀಯ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

Kiran Reporter Haveri by Kiran Reporter Haveri
September 8, 2026
in ರಾಜಕೀಯ, ರಾಜ್ಯ, ಸ್ಥಳೀಯ
advt advt advt
ADVERTISEMENT

ADVERTISEMENT

ಹಾವೇರಿ: ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಬಿ.ಸಿ. ಪಾಟೀಲ್ ಅವರು ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಕುರಿತು ಮಾತನಾಡಿದ್ದು, ನಾಗೇಂದ್ರ ವಿಚಾರವನ್ನೇ ಇಟ್ಟುಕೊಂಡು ಪಾದಯಾತ್ರೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ರಾಜ್ಯಾದ್ಯಂತ ಬರ ಪರಿಸ್ಥಿತಿ ಉಂಟಾಗಿದ್ದು, ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಈ ಎಲ್ಲ ವಿಚಾರಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.

Advertisement. Scroll to continue reading.
Advertisement. Scroll to continue reading.

ದಲಿತರ ಹಣದ ಅವ್ಯವಹಾರ ಆರೋಪ ಎದುರಿಸಿದ ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ಸರ್ಕಾರದ ಭ್ರಷ್ಟಾಚಾರಕ್ಕೆ ನೀಡುತ್ತಿರುವ ಬೆಂಬಲಕ್ಕೆ ಉದಾಹರಣೆ ಎಂದು ಬಿ.ಸಿ. ಪಾಟೀಲ್ ಆರೋಪಿಸಿದರು.

“ವಾಲ್ಮೀಕಿ ಸಮಾಜದಿಂದ ಸಚಿವರನ್ನಾಗಿ ಮಾಡಲು ಬೇರೆ ಶಾಸಕರೇ ಇರಲಿಲ್ಲವೇ?” ಎಂದು ಪ್ರಶ್ನಿಸಿದ ಅವರು, ಭ್ರಷ್ಟಾಚಾರಕ್ಕೆ ಸರ್ಕಾರ ಎಷ್ಟು ಕುಮ್ಮಕ್ಕು ನೀಡುತ್ತಿದೆ ಎಂಬುದಕ್ಕೆ ಇದೇ ಉದಾಹರಣೆ ಎಂದು ಟೀಕಿಸಿದರು.

Tags: #BCPatil #BJP #BJPPadayatre #ಪಾದಯಾತ್ರೆ #ಬಿಸಿಪಾಟೀಲ್ #ನಾಗೇಂದ್ರ #ಕಾಂಗ್ರೆಸ್ #ಕರ್ನಾಟಕರಾಜಕೀಯ #ರೈತರಸಮಸ್ಯೆ #ಬರಪರಿಸ್ಥಿತಿ #KarnatakaPolitics #KarnatakaNews #KannadaNews #HaveriNews #ShreeKarnataka
ShareSendTweetShare
ADVERTISEMENT
Previous Post

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

Next Post

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

Next Post
ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page