6
  • Latest
“ಸಿಎಂಗೆ ಹಾವೇರಿ ಕಾಣಲಿಲ್ವಾ?”ಮಾಜಿ ಶಾಸಕ ಅರುಣ್ ಕುಮಾರ್

“ಸಿಎಂಗೆ ಹಾವೇರಿ ಕಾಣಲಿಲ್ವಾ?”ಮಾಜಿ ಶಾಸಕ ಅರುಣ್ ಕುಮಾರ್

ED ದಾಳಿ ಖಂಡಿಸಿ ಹಾವೇರಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ.

ED ದಾಳಿ ಖಂಡಿಸಿ ಹಾವೇರಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ.

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ADVERTISEMENT
  • Home
Thursday, September 10, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ರಾಜಕೀಯ

“ಸಿಎಂಗೆ ಹಾವೇರಿ ಕಾಣಲಿಲ್ವಾ?”ಮಾಜಿ ಶಾಸಕ ಅರುಣ್ ಕುಮಾರ್

Kiran Reporter Haveri by Kiran Reporter Haveri
September 10, 2026
in ರಾಜಕೀಯ, ರಾಜ್ಯ, ಸ್ಥಳೀಯ
advt advt advt
ADVERTISEMENT

ಕಾವೇರಿ ನೀರು, ಬರಗಾಲ ವಿಚಾರ: ಸರ್ಕಾರದ ವಿರುದ್ಧ ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ್ ಆಕ್ರೋಶ

ಹಾವೇರಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ, ಬರಗಾಲ ಘೋಷಣೆ ಹಾಗೂ ಬಿಜೆಪಿ ಪಾದಯಾತ್ರೆ ಕುರಿತು ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ್ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮಾತನಾಡಿದ ಅವರು, “ತಮಿಳುನಾಡಿನ ಜನರಿಗೆ ಕುಡಿಯಲು ನೀರು ಬೇಕಾದರೆ ನೀರು ಬಿಡುವುದನ್ನು ಒಪ್ಪಿಕೊಳ್ಳಬಹುದು. ಆದರೆ ಕುಡಿಯುವ ನೀರನ್ನು ಕೃಷಿಗೆ ಬಳಸುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ADVERTISEMENT
ADVERTISEMENT

ಇನ್ನು ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ನಾಟಕೀಯ ಮತ್ತು ರಾಜಕೀಯ ಪ್ರೇರಿತ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅರುಣ್ ಕುಮಾರ್ ಪೂಜಾರ್, “ಕಾಂಗ್ರೆಸ್‌ನವರು ಬಳ್ಳಾರಿ ಪಾದಯಾತ್ರೆ ಮಾಡಿದ್ದು ನಾಟಕವೇ?” ಎಂದು ಪ್ರಶ್ನಿಸಿದ್ದಾರೆ.

Advertisement. Scroll to continue reading.

ತಮ್ಮ ಹೋರಾಟವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಆಗಿರುವ ಅನ್ಯಾಯದ ವಿರುದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. “187 ಕೋಟಿ ರೂಪಾಯಿ ತಿಂದಿದ್ದರೆ ಅದನ್ನು ಮತ್ತೆ ಅಕೌಂಟಿಗೆ ವಾಪಸ್ ಕೊಡಬೇಕು” ಎಂದು ಆಗ್ರಹಿಸಿದ್ದಾರೆ.

ಬರಗಾಲ ಘೋಷಣೆಯಲ್ಲಿ ಹಾವೇರಿ ಜಿಲ್ಲೆಗೆ ಅನ್ಯಾಯ

ಬರಗಾಲದ ವಿಚಾರದಲ್ಲಿ ಹಾವೇರಿ ಜಿಲ್ಲೆಗೆ ಘೋರ ಅನ್ಯಾಯವಾಗಿದೆ ಎಂದು ಅರುಣ್ ಕುಮಾರ್ ಪೂಜಾರ್ ಆರೋಪಿಸಿದ್ದಾರೆ.

Advertisement. Scroll to continue reading.

“ರಟ್ಟಿಹಳ್ಳಿ ತಾಲ್ಲೂಕನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ್ದಾರೆ. ಆದರೆ ಪಕ್ಕದಲ್ಲೇ ಇರುವ ನನ್ನ ತಾಲ್ಲೂಕನ್ನು ಏಕೆ ಘೋಷಣೆ ಮಾಡಿಲ್ಲ?” ಎಂದು ಅವರು ಪ್ರಶ್ನಿಸಿದ್ದಾರೆ.

Advertisement. Scroll to continue reading.

ಸೆಪ್ಟೆಂಬರ್ 21ರಿಂದ 23ರವರೆಗೆ ನಡೆಯಲಿರುವ ಅಧಿವೇಶನದಲ್ಲಿ ಹಾವೇರಿ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಸಿಎಂ ಅವರು ಇಲ್ಲೇ ಗದಗ್‌ಗೆ ಬಂದಿದ್ದಾರೆ. ಪಕ್ಕದಲ್ಲೇ ಇರುವ ನಮ್ಮ ಹಾವೇರಿ ಜಿಲ್ಲೆ ಕಾಣಲಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟದಲ್ಲಿದ್ದು, ಸರ್ಕಾರ ಕೂಡಲೇ ಬರ ಪರಿಹಾರ ಹಾಗೂ ಅಗತ್ಯ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ShareSendTweetShare
ADVERTISEMENT
Previous Post

ED ದಾಳಿ ಖಂಡಿಸಿ ಹಾವೇರಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ.

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.