6
  • Latest
ಸತೀಶ್ ಜಾರಕಿಹೊಳಿ ED ರೇಡ್! ಹಾವೇರಿಯಲ್ಲಿ ಕಾಂಗ್ರೆಸ್ ಆಕ್ರೋಶ 🔥

ಸತೀಶ್ ಜಾರಕಿಹೊಳಿ ED ರೇಡ್! ಹಾವೇರಿಯಲ್ಲಿ ಕಾಂಗ್ರೆಸ್ ಆಕ್ರೋಶ 🔥

“ಸಿಎಂಗೆ ಹಾವೇರಿ ಕಾಣಲಿಲ್ವಾ?”ಮಾಜಿ ಶಾಸಕ ಅರುಣ್ ಕುಮಾರ್

“ಸಿಎಂಗೆ ಹಾವೇರಿ ಕಾಣಲಿಲ್ವಾ?”ಮಾಜಿ ಶಾಸಕ ಅರುಣ್ ಕುಮಾರ್

ED ದಾಳಿ ಖಂಡಿಸಿ ಹಾವೇರಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ.

ED ದಾಳಿ ಖಂಡಿಸಿ ಹಾವೇರಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ.

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ADVERTISEMENT
  • Home
Thursday, September 10, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ರಾಜಕೀಯ

ಸತೀಶ್ ಜಾರಕಿಹೊಳಿ ED ರೇಡ್! ಹಾವೇರಿಯಲ್ಲಿ ಕಾಂಗ್ರೆಸ್ ಆಕ್ರೋಶ 🔥

Kiran Reporter Haveri by Kiran Reporter Haveri
September 10, 2026
in ರಾಜಕೀಯ, ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಸಚಿವ ಸತೀಶ್ ಜಾರಕಿಹೊಳಿ ಮೇಲೆ ED ದಾಳಿ: ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಹಾವೇರಿ: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ (ED) ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಹಾವೇರಿ ನಗರದ ಮೈಲಾರ ಮಹಾದೇವಪ್ಪ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಬಿಜೆಪಿ ಸರ್ಕಾರವು EDಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಈ ವೇಳೆ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸತೀಶ್ ಜಾರಕಿಹೊಳಿ ಅವರು ED ದಾಳಿಯನ್ನು ಸಮರ್ಥವಾಗಿ ಎದುರಿಸಲಿದ್ದಾರೆ. ಬಿಜೆಪಿ ನಡೆಸುತ್ತಿರುವ ಯಾವುದೇ ಷಡ್ಯಂತ್ರ ಯಶಸ್ವಿಯಾಗುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ವ್ಯಂಗ್ಯವಾಡಿದರು.
ಸತೀಶ್ ಜಾರಕಿಹೊಳಿ ಅವರ ಮೇಲಿನ ED ದಾಳಿ ರಾಜಕೀಯ ಪ್ರೇರಿತವಾಗಿದ್ದು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Advertisement. Scroll to continue reading.
ADVERTISEMENT
ADVERTISEMENT
ADVERTISEMENT
Advertisement. Scroll to continue reading.
Tags: #SatishJarkiholi #EDRaid #ED #Congress #BJP #Haveri #HaveriNews #KarnatakaNews #ಹಾವೇರಿ #ಸತೀಶ್_ಜಾರಕಿಹೊಳಿ #ಈಡಿ_ದಾಳಿ #ಕಾಂಗ್ರೆಸ್ #ಬಿಜೆಪಿ #ಹಾವೇರಿ_ಸುದ್ದಿ #ಶ್ರೀಕರ್ನಾಟಕ
ShareSendTweetShare
ADVERTISEMENT
Previous Post

“ಸಿಎಂಗೆ ಹಾವೇರಿ ಕಾಣಲಿಲ್ವಾ?”ಮಾಜಿ ಶಾಸಕ ಅರುಣ್ ಕುಮಾರ್

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page