6
  • Latest
ರಾಣೇಬೆನ್ನೂರಲ್ಲಿ 25 ಗ್ರಾಂ ಚಿನ್ನದ ಸರ ಕದ್ದು ಪರಾರಿ!

ರಾಣೇಬೆನ್ನೂರಲ್ಲಿ 25 ಗ್ರಾಂ ಚಿನ್ನದ ಸರ ಕದ್ದು ಪರಾರಿ!

ಸತೀಶ್ ಜಾರಕಿಹೊಳಿ ED ರೇಡ್! ಹಾವೇರಿಯಲ್ಲಿ ಕಾಂಗ್ರೆಸ್ ಆಕ್ರೋಶ 🔥

ಸತೀಶ್ ಜಾರಕಿಹೊಳಿ ED ರೇಡ್! ಹಾವೇರಿಯಲ್ಲಿ ಕಾಂಗ್ರೆಸ್ ಆಕ್ರೋಶ 🔥

“ಸಿಎಂಗೆ ಹಾವೇರಿ ಕಾಣಲಿಲ್ವಾ?”ಮಾಜಿ ಶಾಸಕ ಅರುಣ್ ಕುಮಾರ್

“ಸಿಎಂಗೆ ಹಾವೇರಿ ಕಾಣಲಿಲ್ವಾ?”ಮಾಜಿ ಶಾಸಕ ಅರುಣ್ ಕುಮಾರ್

ED ದಾಳಿ ಖಂಡಿಸಿ ಹಾವೇರಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ.

ED ದಾಳಿ ಖಂಡಿಸಿ ಹಾವೇರಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ.

ADVERTISEMENT
  • Home
Thursday, September 10, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ರಾಣೇಬೆನ್ನೂರಲ್ಲಿ 25 ಗ್ರಾಂ ಚಿನ್ನದ ಸರ ಕದ್ದು ಪರಾರಿ!

Kiran Reporter Haveri by Kiran Reporter Haveri
September 10, 2026
in ಸ್ಥಳೀಯ
advt advt advt
ADVERTISEMENT

ಜಿಮ್‌ಗೆ ತೆರಳುತ್ತಿದ್ದ ಮಹಿಳೆಯ ಚೈನ್ ಕಿತ್ತುಕೊಂಡ ಕಳ್ಳರು; ರಾಣೇಬೆನ್ನೂರಲ್ಲಿ 2.5 ಲಕ್ಷದ ಚಿನ್ನದ ಸರ ಕಳವು

ರಾಣೇಬೆನ್ನೂರು: ಜಿಮ್‌ಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಬಸ್ ನಿಲ್ದಾಣದ ಬಳಿ ನಡೆದಿದೆ.

ADVERTISEMENT

ರಾಣೇಬೆನ್ನೂರು ನಗರದ ನಿವಾಸಿ ಮಂಜುಳಾ ಎಂಬುವವರಿಗೆ ಸೇರಿದ ಚಿನ್ನದ ಸರವನ್ನು ಕಳ್ಳರು ಕಿತ್ತುಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ತೆರಳುತ್ತಿದ್ದ ವೇಳೆ ಏಕಾಏಕಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಮಹಿಳೆಯ ಬಳಿ ಬಂದು ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.

ADVERTISEMENT
ADVERTISEMENT

ಕಳ್ಳತನಕ್ಕೊಳಗಾದ ಚಿನ್ನದ ಸರವು ಸುಮಾರು 25 ಗ್ರಾಂ ತೂಕದ್ದಾಗಿದ್ದು, ಅಂದಾಜು 2.5 ಲಕ್ಷ ರೂಪಾಯಿ ಮೌಲ್ಯ ಹೊಂದಿದೆ ಎಂದು ತಿಳಿದುಬಂದಿದೆ. ಚಿನ್ನದ ಸರ ಕಳೆದುಕೊಂಡ ಮಹಿಳೆ ಕಂಗಾಲಾಗಿದ್ದಾರೆ.

Advertisement. Scroll to continue reading.
Advertisement. Scroll to continue reading.
Advertisement. Scroll to continue reading.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಲೋಕೇಶ್ ಹಾಗೂ ರಾಣೇಬೆನ್ನೂರು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳ್ಳರನ್ನು ಪತ್ತೆಹಚ್ಚಲು ಪೊಲೀಸರು ಬಸ್ ನಿಲ್ದಾಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ CCTV ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳ ಚಲನವಲನ ಹಾಗೂ ಕಳ್ಳತನದ ದೃಶ್ಯಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಈ ಘಟನೆ ರಾಣೇಬೆನ್ನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ShareSendTweetShare
ADVERTISEMENT
Previous Post

ಸತೀಶ್ ಜಾರಕಿಹೊಳಿ ED ರೇಡ್! ಹಾವೇರಿಯಲ್ಲಿ ಕಾಂಗ್ರೆಸ್ ಆಕ್ರೋಶ 🔥

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page