6
  • Latest
ಹಾವೇರಿಗೆ ADGP ಹಿತೇಂದ್ರ ಭೇಟಿ

ಹಾವೇರಿಗೆ ADGP ಹಿತೇಂದ್ರ ಭೇಟಿ

ಡಿಕೆಶಿ ಮತ್ತೆ ಮುಂದಿನ ಬಾರಿಯೂ ಸಿಎಂ ಆಗಲಿದ್ದಾರೆ: ನೆಹರು ಓಲೆಕಾರ್

ಡಿಕೆಶಿ ಮತ್ತೆ ಮುಂದಿನ ಬಾರಿಯೂ ಸಿಎಂ ಆಗಲಿದ್ದಾರೆ: ನೆಹರು ಓಲೆಕಾರ್

ರಾಣೇಬೆನ್ನೂರಲ್ಲಿ 25 ಗ್ರಾಂ ಚಿನ್ನದ ಸರ ಕದ್ದು ಪರಾರಿ!

ರಾಣೇಬೆನ್ನೂರಲ್ಲಿ 25 ಗ್ರಾಂ ಚಿನ್ನದ ಸರ ಕದ್ದು ಪರಾರಿ!

ಸತೀಶ್ ಜಾರಕಿಹೊಳಿ ED ರೇಡ್! ಹಾವೇರಿಯಲ್ಲಿ ಕಾಂಗ್ರೆಸ್ ಆಕ್ರೋಶ 🔥

ಸತೀಶ್ ಜಾರಕಿಹೊಳಿ ED ರೇಡ್! ಹಾವೇರಿಯಲ್ಲಿ ಕಾಂಗ್ರೆಸ್ ಆಕ್ರೋಶ 🔥

ADVERTISEMENT
  • Home
Thursday, September 10, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಹಾವೇರಿಗೆ ADGP ಹಿತೇಂದ್ರ ಭೇಟಿ

Kiran Reporter Haveri by Kiran Reporter Haveri
September 10, 2026
in ಸ್ಥಳೀಯ
advt advt advt
ADVERTISEMENT

ಗಣೇಶೋತ್ಸವ ಹಿನ್ನೆಲೆ: ಹಾವೇರಿಗೆ ADGP ಹಿತೇಂದ್ರ ಭೇಟಿ; ಶಾಂತಿ ಸುವ್ಯವಸ್ಥೆಗೆ ಕಟ್ಟುನಿಟ್ಟಿನ ಬಂದೋಬಸ್ತ್‌ಗೆ ಸೂಚನೆ

ADVERTISEMENT

ಹಾವೇರಿ: ಗಣೇಶೋತ್ಸವ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಸಜ್ಜಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಜಿಲ್ಲೆಗಳಿಗೆ ಭೇಟಿ ನೀಡಿ ಗಣೇಶೋತ್ಸವ ಬಂದೋಬಸ್ತ್ ಸಿದ್ಧತೆಗಳನ್ನು ಪರಿಶೀಲಿಸುತ್ತಿದ್ದಾರೆ.

ADVERTISEMENT
ADVERTISEMENT

ಇದರ ಭಾಗವಾಗಿ ಮಾನ್ಯ ಶ್ರೀ ಆರ್. ಹಿತೇಂದ್ರ IPS, ಎಡಿಜಿಪಿ, ಕಾನೂನು ಮತ್ತು ಸುವ್ಯವಸ್ಥೆ ಅವರು ಇಂದು ಹಾವೇರಿ ಜಿಲ್ಲಾ ಪೊಲೀಸ್ ಕಾರ್ಯಾಲಯಕ್ಕೆ ಭೇಟಿ ನೀಡಿ, ಗಣೇಶೋತ್ಸವದ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಬಂದೋಬಸ್ತ್ ಸಿದ್ಧತೆಗಳ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

Advertisement. Scroll to continue reading.

ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ಆಚರಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಎಡಿಜಿಪಿ ಹಿತೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.

Advertisement. Scroll to continue reading.
Advertisement. Scroll to continue reading.

ಜಿಲ್ಲೆಯಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ, ವಿಸರ್ಜನೆ ಸೇರಿದಂತೆ ಹಬ್ಬದ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗುವ ಪ್ರದೇಶಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವುದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸುವುದು ಹಾಗೂ ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಎಡಿಜಿಪಿ ಹಿತೇಂದ್ರ ಅವರ ಹಾವೇರಿ ಭೇಟಿ ಸಂದರ್ಭದಲ್ಲಿ ಜಿಲ್ಲೆಯ ಗಣೇಶೋತ್ಸವ ಬಂದೋಬಸ್ತ್ ವ್ಯವಸ್ಥೆ, ಪೊಲೀಸ್ ಇಲಾಖೆಯ ಸಿದ್ಧತೆಗಳು ಹಾಗೂ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು.

ಗಣೇಶೋತ್ಸವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಡಿಜಿಪಿ ಹಾಗೂ ಎಡಿಜಿಪಿ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಬಂದೋಬಸ್ತ್ ಸಿದ್ಧತೆಗಳನ್ನು ಪರಿಶೀಲಿಸುತ್ತಿದ್ದು, ಅದರ ಭಾಗವಾಗಿ ಹಾವೇರಿಯಲ್ಲಿಯೂ ಪೊಲೀಸ್ ಇಲಾಖೆಯ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.

ShareSendTweetShare
ADVERTISEMENT
Previous Post

ಡಿಕೆಶಿ ಮತ್ತೆ ಮುಂದಿನ ಬಾರಿಯೂ ಸಿಎಂ ಆಗಲಿದ್ದಾರೆ: ನೆಹರು ಓಲೆಕಾರ್

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.