6
  • Latest
ED–CBI ದಾಳಿ ರಾಜಕೀಯ ಪ್ರೇರಿತವಲ್ಲ: ಕಾರಜೋಳ

ED–CBI ದಾಳಿ ರಾಜಕೀಯ ಪ್ರೇರಿತವಲ್ಲ: ಕಾರಜೋಳ

ಮೋಡ ಬಿತ್ತನೆ ಬಗ್ಗೆ ಬೊಮ್ಮಾಯಿ ಟಾಂಗ್!

ಮೋಡ ಬಿತ್ತನೆ ಬಗ್ಗೆ ಬೊಮ್ಮಾಯಿ ಟಾಂಗ್!

ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ನಿಷೇಧ!

ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ನಿಷೇಧ!

ಹಾವೇರಿಗೆ ADGP ಹಿತೇಂದ್ರ ಭೇಟಿ

ಹಾವೇರಿಗೆ ADGP ಹಿತೇಂದ್ರ ಭೇಟಿ

ADVERTISEMENT
  • Home
Friday, September 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ರಾಜಕೀಯ

ED–CBI ದಾಳಿ ರಾಜಕೀಯ ಪ್ರೇರಿತವಲ್ಲ: ಕಾರಜೋಳ

ಸತೀಶ್ ಜಾರಕಿಹೊಳಿ ಬಗ್ಗೆ ಕಾರಜೋಳ ಹೇಳಿದ್ದೇನು?

Kiran Reporter Haveri by Kiran Reporter Haveri
September 11, 2026
in ರಾಜಕೀಯ, ರಾಜ್ಯ, ಸ್ಥಳೀಯ
advt advt advt
ADVERTISEMENT

 

ADVERTISEMENT

ಹಾವೇರಿ: ED ಮತ್ತು CBI ದಾಳಿಗಳು ರಾಜಕೀಯ ಪ್ರೇರಿತವಾಗಿವೆ ಎಂಬ ಆರೋಪವನ್ನು ನಾವು ಒಪ್ಪುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ADVERTISEMENT
ADVERTISEMENT

ಹಾವೇರಿಯಲ್ಲಿ ಮಾತನಾಡಿದ ಅವರು, ED ಮತ್ತು CBI ಸೇರಿದಂತೆ ತನಿಖಾ ಸಂಸ್ಥೆಗಳು ಸಾಂವಿಧಾನಿಕ ಸಂಸ್ಥೆಗಳಾಗಿವೆ. ಯಾರ ಒತ್ತಡಕ್ಕೂ ಈ ಸಂಸ್ಥೆಗಳು ಕೆಲಸ ಮಾಡುವುದಿಲ್ಲ ಎಂದು ಹೇಳಿದರು.

Advertisement. Scroll to continue reading.
Advertisement. Scroll to continue reading.

ನೆಹರು ಅವರ ಕಾಲದಲ್ಲಿಯೂ ED, CBI ಸೇರಿದಂತೆ ಹಲವು ದಾಳಿಗಳು ನಡೆದಿವೆ. ಆ ದಾಳಿಗಳನ್ನೆಲ್ಲಾ ರಾಜಕೀಯ ಪ್ರೇರಿತ ಎಂದು ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದರು.

ದಾಖಲೆಗಳಿಲ್ಲದೆ ಯಾವುದೇ ರೀತಿಯಲ್ಲೂ ತನಿಖಾ ಸಂಸ್ಥೆಗಳು ದಾಳಿ ನಡೆಸುವುದಿಲ್ಲ. ದಾಖಲೆಗಳು ಸಿಕ್ಕ ಬಳಿಕವೇ ತನಿಖಾ ಸಂಸ್ಥೆಗಳು ಮುಂದಿನ ಕ್ರಮ ಕೈಗೊಳ್ಳುತ್ತವೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

‘ನಮ್ಮ ಪಕ್ಷದ ಸಂಸದನ ಮೇಲೂ ದಾಳಿ ನಡೆದಿತ್ತು’

ಈ ಹಿಂದೆ ತಮ್ಮ ಪಕ್ಷದ ದಾವಣಗೆರೆ ಸಂಸದನ ಮೇಲೂ ದಾಳಿ ನಡೆದಿತ್ತು. ತಮ್ಮ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದಾಗಲೂ ದಾಳಿ ನಡೆದಿದೆ ಎಂದು ಗೋವಿಂದ ಕಾರಜೋಳ ಹೇಳಿದರು.

ED ಅಧಿಕಾರಿಗಳು ವ್ಯಕ್ತಿಯ ಮುಖ ನೋಡಿ ಮಣೆ ಹಾಕುವುದಿಲ್ಲ. ತನಿಖೆ ವೇಳೆ ಸಿಗುವ ದಾಖಲೆಗಳು ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಹೇಳಿದರು.

Advertisement. Scroll to continue reading.

ಸತೀಶ್ ಜಾರಕಿಹೊಳಿ ಬಗ್ಗೆ ಕಾರಜೋಳ ಹೇಳಿದ್ದೇನು?

ಸಚಿವ ಸತೀಶ್ ಜಾರಕಿಹೊಳಿ ಅವರನ್ನು ತಾವು ಹತ್ತಿರದಿಂದ ಬಲ್ಲೆ ಎಂದು ಹೇಳಿದ ಗೋವಿಂದ ಕಾರಜೋಳ, ತಾವು ಬೆಳಗಾವಿ ಉಸ್ತುವಾರಿಯಾಗಿ ಕೆಲಸ ಮಾಡಿದ್ದ ಸಂದರ್ಭದಲ್ಲಿಯೂ ಅವರೊಂದಿಗೆ ಪರಿಚಯವಿದೆ ಎಂದರು.

ಆದರೆ ಸತೀಶ್ ಜಾರಕಿಹೊಳಿ ವಿರುದ್ಧ ನಡೆಯುತ್ತಿರುವ ತನಿಖೆಯ ಕುರಿತು ತಾವು ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ShareSendTweetShare
ADVERTISEMENT
Previous Post

ಮೋಡ ಬಿತ್ತನೆ ಬಗ್ಗೆ ಬೊಮ್ಮಾಯಿ ಟಾಂಗ್!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.