6
  • Latest
ಮನೆ ಹಕ್ಕುಪತ್ರಕ್ಕಾಗಿ ರೊಟ್ಟಿ ಬುತ್ತಿ ಪ್ರತಿಭಟನೆ!

ಮನೆ ಹಕ್ಕುಪತ್ರಕ್ಕಾಗಿ ರೊಟ್ಟಿ ಬುತ್ತಿ ಪ್ರತಿಭಟನೆ!

ಬ್ಯಾಡಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ! 5 ಬೈಕ್ ವಶ

ಬ್ಯಾಡಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ! 5 ಬೈಕ್ ವಶ

ತಹಸೀಲ್ದಾರ್ ಕಚೇರಿಗೆ ಮುತ್ತಿಗೆ: ಬಿ.ಸಿ. ಪಾಟೀಲ್ ಕರೆ

ತಹಸೀಲ್ದಾರ್ ಕಚೇರಿಗೆ ಮುತ್ತಿಗೆ: ಬಿ.ಸಿ. ಪಾಟೀಲ್ ಕರೆ

ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

ADVERTISEMENT
  • Home
Friday, September 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಮನೆ ಹಕ್ಕುಪತ್ರಕ್ಕಾಗಿ ರೊಟ್ಟಿ ಬುತ್ತಿ ಪ್ರತಿಭಟನೆ!

ಹಾವೇರಿಯಲ್ಲಿ ರೊಟ್ಟಿ ಬುತ್ತಿ ಪ್ರತಿಭಟನೆ: ಮನೆ ಹಕ್ಕುಪತ್ರಕ್ಕಾಗಿ ಗ್ರಾಮಸ್ಥರ ಆಗ್ರಹ

Kiran Reporter Haveri by Kiran Reporter Haveri
September 18, 2026
in ಸ್ಥಳೀಯ
advt advt advt
ADVERTISEMENT

ಹಾವೇರಿ: ದಶಕಗಳಿಂದ ವಾಸವಿದ್ದರೂ ಮನೆಗಳ ಹಕ್ಕುಪತ್ರ ನೀಡಿಲ್ಲ ಎಂದು ಆರೋಪಿಸಿ ರಾಣೇಬೆನ್ನೂರು ತಾಲೂಕಿನ ಮಾಗೋಡು ಗ್ರಾಮದ ಬಳಿ ವಾಸವಿರುವ ನೂರಾರು ಕುಟುಂಬಗಳ ಸದಸ್ಯರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದರು.

ADVERTISEMENT

ರೊಟ್ಟಿ ಬುತ್ತಿ ಕಟ್ಟಿಕೊಂಡು ಹಾವೇರಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೂರಾರು ಮಹಿಳೆಯರು ಹಾಗೂ ಬಡ ಕಾರ್ಮಿಕರು, ತಮ್ಮ ಮನೆಗಳಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿದರು.

ADVERTISEMENT
ADVERTISEMENT

ಮಾಗೋಡು ಗ್ರಾಮದ ಬಳಿ ನೂರಾರು ಕುಟುಂಬಗಳು ಸುಮಾರು 40 ವರ್ಷಗಳಿಂದ ವಾಸ ಮಾಡುತ್ತಿದ್ದರೂ ಇದುವರೆಗೆ ಮನೆಗಳ ಹಕ್ಕುಪತ್ರ ನೀಡಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

Advertisement. Scroll to continue reading.
Advertisement. Scroll to continue reading.

ಸರ್ಕಾರ ‘ವಾಸಿಸುವವನೇ ಮನೆಯೊಡೆಯ’ ಎಂಬ ಯೋಜನೆ ಹಾಗೂ ಭೂ ಗ್ಯಾರಂಟಿ ಸೇರಿದಂತೆ ವಿವಿಧ ಭರವಸೆಗಳನ್ನು ನೀಡುತ್ತಿದೆ. ಆದರೆ, ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ವಾಸಿಸುತ್ತಿರುವ ನಮಗೆ ಮಾತ್ರ ಮನೆ ಹಕ್ಕುಪತ್ರ ನೀಡಲಾಗುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

Advertisement. Scroll to continue reading.

ತಾವು ಗೋಮಾಳದ ಜಾಗದಲ್ಲಿ ವಾಸವಿದ್ದೇವೆ ಎಂಬ ಕಾರಣ ಸೇರಿದಂತೆ ಹಲವು ಕಾರಣಗಳನ್ನು ನೀಡಿ ಹಕ್ಕುಪತ್ರ ನೀಡಲಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

“ನಾವು ದಶಕಗಳಿಂದ ಇದೇ ಜಾಗದಲ್ಲಿ ವಾಸಿಸುತ್ತಿದ್ದೇವೆ. ನಮ್ಮ ಕುಟುಂಬಗಳಿಗೆ ಮನೆ ಹಕ್ಕುಪತ್ರ ನೀಡಬೇಕು. ಸರ್ಕಾರ ಬಡವರ ಪರವಾಗಿದ್ದರೆ ನಮಗೂ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದರು.

ರೊಟ್ಟಿ ಬುತ್ತಿ ಕಟ್ಟಿಕೊಂಡು ಜಿಲ್ಲಾಧಿಕಾರಿ ಕಚೇರಿ ಎದುರು ಕುಳಿತು ಪ್ರತಿಭಟನೆ ನಡೆಸಲು ಆಗಮಿಸಿದ ಗ್ರಾಮಸ್ಥರು, ತಮ್ಮ ಬೇಡಿಕೆಯನ್ನು ಸರ್ಕಾರ ಹಾಗೂ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಮನೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.

ShareSendTweetShare
ADVERTISEMENT
Previous Post

ಬ್ಯಾಡಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ! 5 ಬೈಕ್ ವಶ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.