ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಹಾವೇರಿ ಜಿಲ್ಲೆಯಲ್ಲಿ ಶೇ.78.71ರಷ್ಟು ಮತದಾನ
ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನ ಪ್ರಕ್ರಿಯೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದ್ದು, ಶೇ.78.71ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 19,401 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇವರಲ್ಲಿ 12,748 ಪುರುಷ ಮತದಾರರು ಹಾಗೂ 6,653 ಮಹಿಳಾ ಮತದಾರರು ಮತದಾನದಲ್ಲಿ ಪಾಲ್ಗೊಂಡಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ಅಹಿತಕರ








