6

ನ.3ರಂದು ಹಾವೇರಿಯಲ್ಲಿ ವಿಕಲಚೇತನರ ಸಭೆ

ವಿಕಲಚೇತನರ ಕುಂದುಕೊರತೆ ಸಭೆ

ಹಾವೇರಿ: ಅ.29 : ಪ್ರಸಕ್ತ ಸಾಲಿನ ವಿಕಲಚೇತನರ ಕುಂದುಕೊರತೆ ಸಭೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನ.3ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಜಿಲ್ಲೆಯ ವಿಕಲಚೇತನರು ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶ್ರೀಮತಿ ಆಶು ನದಾಫ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

ಹಾವೇರಿ : ಸಚಿವರ ಮನೆ ಮುಂದೆ ಕಬ್ಬು ಸುರಿದು ಪ್ರತಿಭಟನೆ

Share this… Facebook Pinterest Twitter Linkedin Whatsappಹಾವೇರಿಯಲ್ಲಿ ಕಬ್ಬಿಗೆ ₹5,500 ದರ ನಿಗದಿಗೆ ರೈತರ ಪಟ್ಟು; ಸಕ್ಕರೆ ಸಚಿವರ ಮನೆ ಮುಂದೆ ಪ್ರತಿಭಟನೆ ಟ್ರ್ಯಾಕ್ಟರ್ ಸಮೇತ ಆಗಮಿಸಿ ಸಚಿವರ ಮನೆ ಮುಂದೆ ಕಬ್ಬು ಸುರಿದು ರೈತರ ಆಕ್ರೋಶ ಹಾವೇರಿ: ಕಬ್ಬಿಗೆ…

ಹಾವೇರಿ ಮುನ್ಸಿಪಲ್ ಶಾಲಾ 12 ವಿದ್ಯಾರ್ಥಿಗಳು, ರಾಜ್ಯಮಟ್ಟಕ್ಕೆ ಆಯ್ಕೆ

Share this… Facebook Pinterest Twitter Linkedin Whatsappಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮುನ್ಸಿಪಲ್ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ: 12 ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ ಹಾವೇರಿ: ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಂಡರ್‌-17 ಕ್ರೀಡಾಕೂಟದಲ್ಲಿ ಹಾವೇರಿಯ ಮುನ್ಸಿಪಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ…

You cannot copy content of this page