6
  • Latest

ಅಡಿಕೆ – ಕಾಳುಮೆಣಸು ಬೆಳೆಗಾರರಿಗೆ ಇದು ಮುಖ್ಯ ಮಾಹಿತಿ..

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಡಿಕೆ – ಕಾಳುಮೆಣಸು ಬೆಳೆಗಾರರಿಗೆ ಇದು ಮುಖ್ಯ ಮಾಹಿತಿ..

AchyutKumar by AchyutKumar
in ರಾಜ್ಯ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಜಿಲ್ಲೆಯಲ್ಲಿ ಅನುಷ್ಠಾನಕ್ಕೆ ಬಂದಿದ್ದು ವಿಮಾ ಕಂತು ಪಾವತಿಸಲು ಜು 31 ಕೊನೆ ದಿನ.
ಜಿಲ್ಲೆಯಲ್ಲಿ ಅಡಿಕೆ, ಮಾವು, ಶುಂಠಿ ಮತ್ತು ಕರಿಮೆಣಸು ಬೆಳೆಗಳಿಗೆ ಬೆಳೆ ವಿಮಾ ಸೌಲಭ್ಯವಿದೆ. ವಿಮಾ ಚಂದಾದಾರರಾಗಲು ರೈತರು ಎಫ್‌ಐಡಿ ಹೊಂದಿರುವುದು ಕಡ್ಡಾಯ. ನಿಗದಿತ ಅರ್ಜಿ ನಮೂನೆ, ಬ್ಯಾಂಕ್ ಪಾಸ್ ಪುಸ್ತಕದ ಯಥಾ ಪ್ರತಿ, ಬೆಳೆ ನಮೂದಿರುವ ಪಹಣಿ ಪತ್ರಿಕೆ, ಸ್ವಯಂ ದೃಢೀಕರಣ, ನಾಮಿನಿ ವಿವರ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂಬoಧಿತ ಬ್ಯಾಂಕ್’ಗೆ ತೆರಳಿ ವಿಮಾ ಕಂತು ಪಾವತಿಸಬಹುದು.
ಪ್ರತಿ ಎಕರೆಗೆ ಅಡಿಕೆಗೆ ವಿಮಾ ಮೊತ್ತ 51,200 ರೂ ಆಗಿದ್ದು, ರೈತರು ಪಾವತಿಸಬೇಕಾದ ವಿಮಾ ಮೊತ್ತ 2,590ರೂ. ಕರಿಮೆಣಸು ವಿಮಾ ಮೊತ್ತ 18,800 ರೂ ಆಗಿದ್ದು, ರೈತರು ಪಾವತಿಸಬೇಕಾದ ವಿಮಾ ಮೊತ್ತ 951ರೂ. ಶುಂಠಿ ವಿಮಾ ಮೊತ್ತ 52,000 ರೂ ಆಗಿದ್ದು, ಪಾವತಿಸಬೇಕಾದ ವಿಮಾ ಮೊತ್ತ 2,630ರೂ, ಮಾವು ವಿಮಾ ಮೊತ್ತ 32,000 ರೂ ಆಗಿದ್ದು, ಪಾವತಿಸಬೇಕಾದ ಮೊತ್ತ 1,618 ರೂಪಾಯಿಗಳಾಗಿದೆ. ಮಾಹಿತಿಗೆ ತೋಟಗಾರಿಕಾ ಇಲಾಖೆಯನ್ನು ಸಂಪರ್ಕಿಸಿ.

ShareSendTweetShare
Previous Post

ವೈದ್ಯರ ಸೇವೆ ಗುರುತಿಸಿದ ರೋಟರಿ ಕ್ಲಬ್

Next Post

ಕನ್ನಡನಾಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಉದ್ಯೋಗ ಆದ್ಯತೆಗೆ ಕರವೇ ಆಗ್ರಹ

Next Post

ಕನ್ನಡನಾಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಉದ್ಯೋಗ ಆದ್ಯತೆಗೆ ಕರವೇ ಆಗ್ರಹ

ವರಸೆ ಬದಲಿಸಿದ ಅರಣ್ಯಾಧಿಕಾರಿ: ಕಾನೂನಿಗೂ ಇಲ್ಲ ಕಿಮ್ಮತ್ತು

ವೈದ್ಯಕೀಯ ಸೇವೆಯಲ್ಲಿ ಸಾಧನೆ: ಡಾ ನೀರಜ್'ಗೆ ಪ್ರಶಸ್ತಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.