6
  • Latest

ಕನ್ನಡನಾಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಉದ್ಯೋಗ ಆದ್ಯತೆಗೆ ಕರವೇ ಆಗ್ರಹ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕನ್ನಡನಾಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಉದ್ಯೋಗ ಆದ್ಯತೆಗೆ ಕರವೇ ಆಗ್ರಹ

ಅನ್ಯಾಯದ ವಿರುದ್ಧ ಕರವೇ ಹೋರಾಟ

AchyutKumar by AchyutKumar
in ಸ್ಥಳೀಯ

ಕಾರವಾರ: `ಉದ್ಯೋಗ ವಿಷಯದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಕೊಡಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡರ ಬಣ) ಆಗ್ರಹಿಸಿದೆ.
ಈ ಕುರಿತು ಮುಖ್ಯಮಂತ್ರಿ ಕಚೇರಿಗೆ ಮನವಿ ಸಲ್ಲಿಸಿರುವ ವೇದಿಕೆ ಪದಾಧಿಕಾರಿಗಳು `ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ವಿಷಯವಾಗಿ ಕಾಯ್ದೆ ರೂಪಿಸಬೇಕು. ಬೇರೆ ಬೇರೆ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಕ್ಕೆ ಬರುತ್ತಿರುವರ ಮೇಲೆ ನಿಗಾ ಇಡಬೇಕು’ ಎಂದು ಆಗ್ರಹಿಸಿದ್ದಾರೆ. `ವಲಸಿಗರ ದಬ್ಬಾಳಿಕೆಯಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರೇ ಇಲ್ಲ ಎಂಬoತಾಗಿದೆ. ಹೀಗಾಗಿ ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿಯೂ ಕನ್ನಡಿಗರಿಗೆ ಸಮಾನ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದರು. `ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಉದ್ಯೋಗ ಸಿಗಬೇಕು. ಸರ್ಕಾರಿ ಹಾಗೂ ಸಾರ್ವಜನಿಕ ವಲಯದಲ್ಲಿ ಶೇ 100ರಷ್ಟು ಕನ್ನಡಿಗರಿಗೆ ಮೀಸಲಾತಿ ದೊರೆಯಬೇಕು’ ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಗಂಗೂಬಾಯಿ ಅವರ ಮೂಲಕ ಸ್ಥಳೀಯ ಹೋರಾಟಗಾರರು ಮುಖ್ಯಮಂತ್ರಿಗಳಿಗೆ ಮನವಿ ರವಾನಿಸಿದ್ದಾರೆ.

ShareSendTweetShare
Previous Post

ಅಡಿಕೆ – ಕಾಳುಮೆಣಸು ಬೆಳೆಗಾರರಿಗೆ ಇದು ಮುಖ್ಯ ಮಾಹಿತಿ..

Next Post

ವರಸೆ ಬದಲಿಸಿದ ಅರಣ್ಯಾಧಿಕಾರಿ: ಕಾನೂನಿಗೂ ಇಲ್ಲ ಕಿಮ್ಮತ್ತು

Next Post

ವರಸೆ ಬದಲಿಸಿದ ಅರಣ್ಯಾಧಿಕಾರಿ: ಕಾನೂನಿಗೂ ಇಲ್ಲ ಕಿಮ್ಮತ್ತು

ವೈದ್ಯಕೀಯ ಸೇವೆಯಲ್ಲಿ ಸಾಧನೆ: ಡಾ ನೀರಜ್'ಗೆ ಪ್ರಶಸ್ತಿ

ಶಿರಸಿಯ ಶೃತಿ ಇದೀಗ ಸೌಂದರ್ಯ ದೇವತೆ!

ಶಿರಸಿಯ ಶೃತಿ ಇದೀಗ ಸೌಂದರ್ಯ ದೇವತೆ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.