ಉತ್ತರಕನ್ನಡ ಜಿಲ್ಲೆಯ ಜಿಲ್ಲಾ ವ್ಯಾಪ್ತಿಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖಾ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ online ಅರ್ಜಿ ಕರೆಯಲಾಗಿದೆ.
ಒಂದು ವೇಳೆ web ಪೋರ್ಟಲ್’ನಲ್ಲಿ ಅರ್ಜಿ ಸಲ್ಲಿಸಲು ಅನಾನುಕೂಲವಾಗುವ ವಿದ್ಯಾರ್ಥಿಗಳ ಅರ್ಜಿಯನ್ನು ಆಫ್‌ಲೈನ್ ಮೂಲಕವೂ ಸಲ್ಲಿಸಬಹುದು. ಈ ಬಗ್ಗೆ ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯನ್ನು 08382-226514 ಸಂಖ್ಯೆ ಮೂಲಕ ಸಂಪರ್ಕಿಸಬಹುದು. ಜೊತೆಗೆ ಆಯಾ ತಾಲೂಕಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಭೇಟಿ ಮಾಡಬಹುದು.
Discussion about this post