6
  • Latest

ಬೆಳಗ್ಗೆ ವರದಿ ಪ್ರಸಾರ: ಮೂರು ತಾಸಿನಲ್ಲಿ ಸ್ಪಂದನೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೆಳಗ್ಗೆ ವರದಿ ಪ್ರಸಾರ: ಮೂರು ತಾಸಿನಲ್ಲಿ ಸ್ಪಂದನೆ

ಗುಣಮಟ್ಟದ ಬಟ್ಟೆ ಚೀಲ ದೊರೆತರೆ ನರ್ಸರಿಯಲ್ಲಿ ಪ್ಲಾಸ್ಟಿಕ್ ಮಾಯ

AchyutKumar by AchyutKumar
in ಸ್ಥಳೀಯ

ನರ್ಸರಿಗಳಲ್ಲಿ ಪ್ಲಾಸ್ಟಿಕ್ ಬದಲು ಬಟ್ಟೆ ಕೈ ಚೀಲ ಬಳಸುವ ಬಗ್ಗೆ ಅರಣ್ಯ ಇಲಾಖೆ ಚಿಂತನೆ ನಡೆಸಿದೆ.
ಎಲ್ಲವೂ ಅಂದುಕೊoಡoತೆ ನಡೆದರೆ, ಅರಣ್ಯ ನರ್ಸರಿಗಳಲ್ಲಿ ಪ್ಲಾಸ್ಟಿಕ್ ಬದಲು ಬಟ್ಟೆಯ ಕೈ ಚೀಲಗಳಲ್ಲಿ ಗಿಡಗಳನ್ನು ಬೆಳೆಸಲಾಗುತ್ತದೆ. ಬುಧವಾರ ಬೆಳಗ್ಗೆ `ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ’ ಎಂಬ ವಿಷಯದ ಕುರಿತು `S News’ Digitel ವಿಶೇಷ ವರದಿ ಪ್ರಸಾರ ಮಾಡಿತ್ತು. ಸುಮಂಗಲಾ ಆಚಾರಿ ಅವರು ಅರಣ್ಯ ಇಲಾಖೆ ನರ್ಸರಿಗಳಲ್ಲಿ ಪ್ಲಾಸ್ಟಿಕ್ ಬದಲು ಬಟ್ಟೆಯ ಚೀಲ ಬಳಸುವ ಬಗ್ಗೆ ಅಭಿಪ್ರಾಯ ಹಂಚಿಕೊoಡಿದ್ದರು.
ಈ ಬೆನ್ನಲ್ಲೆ ಸಾಧಕ ಮಹಿಳೆಯನ್ನು ಭೇಟಿ ಮಾಡಿದ ಅರಣ್ಯಾಧಿಕಾರಿಗಳು ಅವರು ತಯಾರಿಸಿದ ಬಟ್ಟೆಯ ಚೀಲಗಳನ್ನು ಪರಿಶೀಲಿಸಿದ್ದಾರೆ. ಬಟ್ಟೆಯ ಕೈ ಚೀಲದ ಮಾದರಿಗಳನ್ನು ಅವರು ಪಡೆದಿದ್ದಾರೆ. `ಗಿಡಗಳ ಆರೈಕೆಗೆ ಒಂದು ವರ್ಷಗಳ ಕಾಲ ಬಾಳಿಕೆ ಬರುವ ಚೀಲಗಳ ಅಗತ್ಯವಿದ್ದು, ಗುಣಮಟ್ಟ ಪರಿಶೀಲನೆ ನಂತರ ಈ ಬಗ್ಗೆ ನಿರ್ಣಯಕೈಗೊಳ್ಳಲಾಗುತ್ತದೆ’ ಎಂದು ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ತಿಳಿಸಿದರು. ಸುಮಂಗಲಾ ಆಚಾರಿ ಅವರ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಯಾಣ ಹಾಗೂ ಸುತ್ತಲಿನ ಪ್ರದೇಶದಲ್ಲಿ ಬಟ್ಟೆಯ ಕೈ ಚೀಲ ಸರಬರಾಜು ಮಾಡುವ ವಿಚಾರವನ್ನು ಮಾತನಾಡಿದ್ದಾರೆ. ಸದಾ ಮಾನವೀಯ ಸೇವೆಗಳಿಂದ ಗುರುತಿಸಿಕೊಂಡಿರುವ ಕೆನರಾ ಸರ್ಕಲ್’ನ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಅವರು ಈ ಹಿಂದೆ ಹೊನ್ನಾವರದಲ್ಲಿದ್ದಾಗ ಅಲ್ಲಿ ಪರಿಸರ ಪೂರಕ ಪ್ರವಾಸೋದ್ಯಮಕ್ಕೆ ಒತ್ತು ನೀಡಿದ್ದರು.

ShareSendTweetShare
Previous Post

ಬಿಸಗೋಡು ಕಟ್ಟಡ ಉಳಿಸಿಕೊಳ್ಳಲು ಸ್ಥಳೀಯರ ಹೋರಾಟ

Next Post

60 ಸಾವಿರಕ್ಕೆ ಮಾರಾಟವಾದ ಪ ಪಂ ಅಧಿಕಾರಿ!

Next Post

60 ಸಾವಿರಕ್ಕೆ ಮಾರಾಟವಾದ ಪ ಪಂ ಅಧಿಕಾರಿ!

ಮನೆಯವರ ಮಾತಿಗೆ ನೊಂದು ಬಾವಿಗೆ ಹಾರಿದ ಯುವತಿ

ನೇಣಿಗೆ ಶರಣಾದ ನಿವೃತ್ತ ನೌಕರ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.