6
  • Latest

ಪ ಪಂ ನೌಕರರ ಮೇಲೆ ಸಾರ್ವಜನಿಕರ ದೂರು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪ ಪಂ ನೌಕರರ ಮೇಲೆ ಸಾರ್ವಜನಿಕರ ದೂರು

AchyutKumar by AchyutKumar
in ಸ್ಥಳೀಯ

ಸಿದ್ದಾಪುರ: ಪಟ್ಟಣ ಪಂಚಾಯತ ನೌಕರರ ವಿರುದ್ಧ ಸಾರ್ವಜನಿಕರಿಂದ ಆರೋಪಗಳ ಸುರಿಮಳೆಯಾಗಿದೆ. ಇಲ್ಲಿ ಎಜೆಂಟರ ಮೂಲಕ ಬಂದರೆ ಮಾತ್ರ ಸರ್ಕಾರಿ ಕೆಲಸ ನಡೆಯುತ್ತದೆ ಎಂಬುದು ಬಹುಮುಖ್ಯ ಆರೋಪ.
ತಹಶೀಲ್ದಾರ ಮಧುಸೂಧನ ಕುಲಕರ್ಣಿ ಅಧ್ಯಕ್ಷತೆಯಲ್ಲಿ ನಡೆದ ಪಟ್ಟಣ ಪಂಚಾಯತ ಸಭೆಯಲ್ಲಿಯೇ ಈ ಬಗ್ಗೆ ಕೆ.ಜಿ.ನಾಯ್ಕ ಹಣಿಜೀಬೈಲ್ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ 4500ಕ್ಕೂ ಅಧಿಕ ಖಾಸಗಿ ಆಸ್ತಿಯಿದ್ದು, ದಾಖಲೆಗಳಲ್ಲಿ 1300 ಆಸ್ತಿ ಮಾತ್ರ ನೋಂದಣಿಯಾಗಿದೆ. ಉಳಿದ ಆಸ್ತಿಯ ಆದಾಯ ಎಲ್ಲಿ ಹೋಗುತ್ತದೆ? ಎಂಬುದು ಅವರ ಪ್ರಶ್ನೆ. `ಆಸ್ತಿ ನೋಂದಣಿ ಸರಳವಾಗಬೇಕು’ ಎಂದವರು ಒತ್ತಾಯಿಸಿದರು. ಬೀದಿ ದೀಪಗಳ ಅಳವಡಿಕೆ ಹಾಗೂ ನಿರ್ವಹಣೆ ಬಗ್ಗೆ ಸಹ ಪ ಪಂ ಸದಸ್ಯರು ಅಸಮಧಾನ ವ್ಯಕ್ತಪಡಿಸಿದರು.

ShareSendTweetShare
Previous Post

ಅಂಗವಿಕಲನ ಅಂತರಾಳ ಅರಿತ ಶಾಸಕ

Next Post

ಕಾಡಿಗೆ ಹೋಗಿದ್ದ ಈತ ಬದುಕಿರುವುದೇ ಪವಾಡ!

Next Post

ಕಾಡಿಗೆ ಹೋಗಿದ್ದ ಈತ ಬದುಕಿರುವುದೇ ಪವಾಡ!

ಬೆಂಗಳೂರು ಪೊಲೀಸರಿಂದ ಕಾರವಾರ ಬಿಜೆಪಿಗನ ಬಂಧನ

ಊರಿಗೆ ಬಂದ ಉರಗ ಸೆರೆ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.