ಉತ್ತರ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಪ್ರಿಯಾ ನೇಮಕವಾಗಿದ್ದಾರೆ.
ಇಷ್ಟು ದಿನ ಅವರು ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದರು. ಈ ಹಿಂದೆ ಕುಮಟಾದಲ್ಲಿ ಉಪ ವಿಭಾಗಾಧಿಕಾರಿ ಅವರು ಕೆಲಸ ಮಾಡಿದ ಅನುಭವ ಹೊಂದಿದ್ದು, ಜಿಲ್ಲೆಯ ಮಟ್ಟಿಗೆ ಹೊಸಬರಲ್ಲ. ಇಷ್ಟು ದಿನಗಳ ಕಾಲ ಜಿಲ್ಲಾಧಿಕಾರಿಯಾಗಿದ್ದ ಗಂಗುಬಾಯಿ ಮಾನೇಕರ್ ಅವರನ್ನು ಕರ್ನಾಟಕ ಗ್ಯಾಜಿಟಿಯರ್ ವಿಭಾಗಕ್ಕೆ ವರ್ಗಾಯಿಸಲಾಗಿದೆ.
Discussion about this post