6
  • Latest

ಮಕ್ಕಳ ಜೊತೆ ಮುಗ್ದತೆ ಮೆರೆದ ಸಾಂಸ್ಕೃತಿಕ ರಾಯಬಾರಿ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಕ್ಕಳ ಜೊತೆ ಮುಗ್ದತೆ ಮೆರೆದ ಸಾಂಸ್ಕೃತಿಕ ರಾಯಬಾರಿ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಯಲ್ಲಾಪುರ: ಸಂಕಲ್ಪ ಸೇವಾ ಸಂಸ್ಥೆ ಮುಖ್ಯಸ್ಥ ಪ್ರಮೋದ ಹೆಗಡೆ ತಾವು ಸ್ಥಾಪಿಸಿದ `ಮೌನ ಗೃಂಥಾಲಯ’ದಲ್ಲಿ ಮಕ್ಕಳ ಜೊತೆ ಕಾಲ ಕಳೆದರು.
ವಿಶ್ವದರ್ಶನ ಸಮೂಹದ ವಿಜಯ ಸಂಕೇಶ್ವರ ಮಿಡಿಯಾ ಸ್ಕೂಲ್ ವಿದ್ಯಾರ್ಥಿಗಳನ್ನು ಮೌನ ಗೃಂಥಾಲಯಕ್ಕೆ ಬರಮಾಡಿಕೊಂಡ ಅವರು ತಮ್ಮ ಸಂಗ್ರಹದಲ್ಲಿದ್ದ ಪುಸ್ತಕಗಳ ಪರಿಚಯ ಮಾಡಿದರು. `ಸೋಲು, ಬಡತನ ಶಾಪವಲ್ಲ. ಕೀಳರಿಮೆ, ಆತ್ಮವಿಶ್ವಾಸದ ಕೊರತೆಯೇ ದೊಡ್ಡ ಶಾಪ. ಆತ್ಮಸ್ಥೈರ್ಯ, ಛಲದಿಂದ ಶ್ರಮಿಸಿದರೆ ಎಲ್ಲವನ್ನೂ ಮೀರಿ ಬೆಳೆದು, ಸಾಧಿಸಲು ಸಾಧ್ಯ’ ಎಂದು ಮಕ್ಕಳಿಗೆ ಅವರು ಕಿವಿಮಾತು ಹೇಳಿದರು. `ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಹೆಚ್ಚಾಗಿ ಬೆಳೆಯಬೇಕು. ನಿರಂತರ ಅಧ್ಯಯನದಿಂದ ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯ’ ಎಂದು ತಮ್ಮ ಅನುಭವ ಹಂಚಿಕೊoಡರು.
ಈ ವೇಳೆ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ವೈಟಿಎಸ್‌ಎಸ್’ನ ನಿವೃತ್ತ ಪ್ರಾಚಾರ್ಯ ಬೀರಣ್ಣ ನಾಯಕ ಮೊಗಟಾ, ಪ್ರಮುಖರಾದ ಸ್ಫೂರ್ತಿ ಹೆಗಡೆ, ನಾಗರಾಜ ಇಳೆಗುಂಡಿ ಇದ್ದರು.

ಓದುವ ಹವ್ಯಾಸ ಇದ್ದವರಿಗೆ `ಮೌನ ಗೃಂಥಾಲಯ’ದಲ್ಲಿ ಸಾವಿರ ಸಂಖ್ಯೆಯ ಅಪರೂಪದ ಪುಸ್ತಕಗಳಿವೆ. ಆಸಕ್ತಿಯಿಂದ ಓದಿ, ಜೋಪಾನವಾಗಿರಿಸುವುದು ಮಾತ್ರ ಓದುಗರ ಜವಾಬ್ದಾರಿ.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಮಹಿಳಾ ಅಧಿಕಾರಿಗಳಿಗೆ ಜೀವಭಯ!

Next Post

ಮೊದಲ ಕಡತಕ್ಕೆ ಸಹಿ ಮಾಡಿದ ನೂತನ ಜಿಲ್ಲಾಧಿಕಾರಿ

Next Post

ಮೊದಲ ಕಡತಕ್ಕೆ ಸಹಿ ಮಾಡಿದ ನೂತನ ಜಿಲ್ಲಾಧಿಕಾರಿ

ಕೊಂಕಣ ರೈಲಿನಲ್ಲಿ ಕಳ್ಳರ ಕಾಟ

ಹಿತ್ತಲಿನಲ್ಲಿ ಗಾಂಜಾ ಬೆಳೆದ ರೈತ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page