6
  • Latest

ವಿಜ್ಞಾನ ಕೇಂದ್ರದಲ್ಲಿ ಉದ್ಯೋಗ ಅವಕಾಶ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವಿಜ್ಞಾನ ಕೇಂದ್ರದಲ್ಲಿ ಉದ್ಯೋಗ ಅವಕಾಶ

AchyutKumar by AchyutKumar
in ರಾಜ್ಯ

ಕಾರವಾರದ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ವಹಣೆಗೆ (ಕ್ಯುರೇಟರ್) ಯೋಗ್ಯರ ಹುಡುಕಾಟ ನಡೆದಿದೆ.
ಶಿಕ್ಷಕರಿಗೆ ತರಬೇತಿಗಳನ್ನು ಸಂಯೋಜಿಸುವುದು, ವಿಜ್ಞಾನಕ್ಕೆ ಸಂಬoಧಿಸಿ ಚಟುವಟಿಕೆಗಳ ಯೋಜನೆ ರೂಪಿಸುವುದು, ಆಗಮಿಸುವ ಆಸಕ್ತರಿಗೆ ವಿಜ್ಞಾನದ ಅರಿವು ಮೂಡಿಸುವುದು ಹಾಗೂ ಇನ್ನಿತರ ಜವಾಬ್ದಾರಿಗಳಿರುತ್ತವೆ. ಈ ಹುದ್ದೆಗೆ ಮಾಸಿಕ 35 ಸಾವಿರ ರೂ ವೇತನವಿದ್ದು, ಬಿಇ, ಇಂಜಿನಿಯರಿoಗ್, ಎಂ ಎಸ್ಸಿ ಅಥವಾ ಪಿ ಎಚ್ ಡಿ ಇನ್ನಿತರ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ತಮ್ಮ ಅರ್ಜಿ ಜೊತೆ ಅಗತ್ಯ ದಾಖಲೆಗಳ ದೃಢೀಕರಣವನ್ನು ಜುಲೈ 19ರ ಒಳಗೆ ಕಳುಹಿಸಬಹುದು. ಆಯ್ಕೆಯಾದವರಿಗೆ ಮಾತ್ರ ಸಂದರ್ಶನಕ್ಕೆ ಕರೆಯಲಾಗುತ್ತದೆ.

ಅರ್ಜಿ ಕಳುಹಿಸುವ ವಿಳಾಸ:
ಅಧ್ಯಕ್ಷರು, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ
ಕೈಗಾ ನಿಲಯ, ಕೋಡಿಬಾಗ, ಕಾರವಾರ – 581 303

ಮಾಹಿತಿಗೆ: 08382 295540ಗೆ ಸಂಪರ್ಕಿಸಿ

ShareSendTweetShare
Previous Post

ಕಾಳಜಿ ಕೇಂದ್ರದವರ ಆರೋಗ್ಯದ ಬಗ್ಗೆ ಜಿಲ್ಲಾಧಿಕಾರಿ ಕಾಳಜಿ

Next Post

ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಶಿಕ್ಷಕರ ಹೋರಾಟ

Next Post

ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಶಿಕ್ಷಕರ ಹೋರಾಟ

ನದಿ ನೀರಿನ ಮಟ್ಟ ಇಳಿಮುಖ...

ಯಾರಿಗೆ ಹೇಳೋಣ ನಮ್ಮ ಪ್ರಾಬ್ಲಮ್ಮು...

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.